ತಾಜ್‌ನಲ್ಲಿ ಆರತಿ ಎತ್ತಿ ಗಂಗಾಜಲ ಸಿಂಪಡಿಸಿದ ಮಹಿಳೆಯರು
Team Udayavani, Nov 19, 2018, 12:18 PM IST
ಆಗ್ರಾ: ಪ್ರೇಮಸೌಧ ತಾಜ್‌ಮಹಲ್‌ನಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದನ್ನು ಖಂಡಿಸಿ ಬಲಪಂಥೀಯ ಸಂಘಟನೆಯ ಮಹಿಳೆಯರ ಗುಂಪೊಂದು ರವಿವಾರ ತಾಜ್‌ಮಹಲ್‌ನಲ್ಲಿ ಆರತಿ ಎತ್ತಿ, ಗಂಗಾಜಲವನ್ನು ಸಿಂಪಡಿಸಿದ ಘಟನೆ ನಡೆದಿದೆ. ಶುಕ್ರವಾರ ಹೊರತುಪಡಿಸಿ ಬೇರೆ ದಿನ ಇಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಭಾರತೀಯ ಪುರಾತತ್ವ ಇಲಾಖೆ ಸೂಚನೆ ನೀಡಿದ್ದರೂ ಬುಧವಾರ ಕೆಲವರು ನಮಾಜ್ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ರಾಷ್ಟ್ರೀಯ ಬಜರಂಗ ದಳದ ಮಹಿಳಾ ಘಟಕದ ಸದಸ್ಯರು, ಆರತಿ ಎತ್ತಿ, ಸ್ಮಾರಕವನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದಾಗಿ ಹೇಳಿಕೊಂಡಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.