Jammu-Kashmir: ಕುಪ್ವಾರದಲ್ಲಿ ಸೇನಾ ಕಾರ್ಯಾಚರಣೆ… ಉಗ್ರನ ಹ*ತ್ಯೆ, ಶಸ್ತ್ರಾಸ್ತ್ರ ವಶ
Team Udayavani, Nov 7, 2024, 1:14 PM IST
ಶ್ರೀನಗರ: ಉಗ್ರರ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆ ಗುರುವಾರ(ನ.7) ಕೊನೆಗೊಂಡಿದ್ದು, ಓರ್ವ ಭಯೋತ್ಪಾದಕನನ್ನು ಸೇನಾ ಪಡೆ ಹತ್ಯೆಗೈದಿದ್ದು ಜೊತೆಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸೇನಾ ಅಧಿಕಾರಿ ಕಳೆದ ಕೆಲ ದಿನಗಳಿಂದ ಗಡಿ ಭಾಗದಲ್ಲಿ ನಡೆಯುತ್ತಿರುವ ಒಳ ನುಸುಳುವಿಕೆ ಹಾಗೂ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಸೇನೆ ಮಂಗಳವಾರ ಲೋಲಾಬ್ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದ್ದು ಗುರುವಾರ ಮುಕ್ತಾಯಗೊಳಿಸಿದೆ ಅದರಂತೆ ಬುಧವಾರ(ನ.6) ಓರ್ವ ಉಗ್ರನನ್ನು ಸೇನಾಪಡೆ ಹತ್ಯೆಗೈದಿದ್ದು ಜೊತೆಗೆ ಹತ್ಯೆ ನಡೆದ ಸ್ಥಳದಲ್ಲಿ ಒಂದು ಎಕೆ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್ಗಳು, ಮದ್ದುಗುಂಡುಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Karkala: ಈದು ಗ್ರಾಮದಲ್ಲಿ ನಕ್ಸಲರ ಚಟುವಟಿಕೆ ಶಂಕೆ… ಎಎನ್ಎಫ್ನಿಂದ ಕೂಂಬಿಂಗ್ ಆಪರೇಷನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.