ಡೋಕ್ಲಾಂ ವಿಚಾರ ಚರ್ಚೆಗಾಗಿ ದೋವಲ್ ಭೂತಾನ್‌ಗೆ
Team Udayavani, Feb 19, 2018, 7:30 AM IST
ಹೊಸದಿಲ್ಲಿ: ಡೋಕ್ಲಾಂನಲ್ಲಿ ಚೀನಾ ನುಸುಳುವಿಕೆ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವುದಕ್ಕಾಗಿ ಫೆಬ್ರವರಿ ಮೊದಲ ಬಾರದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಭೇಟಿ ನೀಡಿದ್ದರು ಎಂಬುದು ತಿಳಿದುಬಂದಿದೆ. ಈ ಭಾಗದಲ್ಲಿ ಚೀನಾ ಮಿಲಿಟರಿ ನೆಲೆಗಳನ್ನು ನಿರ್ಮಿಸುತ್ತಿರುವ ಬಗ್ಗೆ ಹಾಗೂ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿcಸುವ ಬಗ್ಗೆಯೂ ಭೂತಾನ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಫೆಬ್ರವರಿ 6 ಮತ್ತು 7ರಂದು ಭೇಟಿ ನೀಡಲಾಗಿದ್ದು, ಭೂತಾನ್ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದೆ ಎನ್ನಲಾಗಿದೆ.
ಡೋಕ್ಲಾಂ ವಿವಾದ ಉಂಟಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಈ ಉನ್ನತ ಅಧಿಕಾರಿಗಳ ಭೇಟಿ ನಡೆದಿದ್ದು, ಇದಕ್ಕೂ ಕೆಲವೇ ದಿನಗಳ ಮೊದಲು ಗುವಾಹಟಿಯಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಗ್ಬೆ ಜತೆಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
ED: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಫ್ಲ್ಯಾಟ್ ಇ.ಡಿ.ವಶಕ್ಕೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.