Army ಮುಖ್ಯಸ್ಥ ಮನೋಜ್ ಸೇವಾ ಅವಧಿ ವಿಸ್ತರಣೆ
Team Udayavani, May 27, 2024, 12:45 AM IST
ಹೊಸದಿಲ್ಲಿ: ಭೂಸೇನಾ ಮುಖ್ಯಸ್ಥ ಜ| ಮನೋಜ್ ಪಾಂಡೆ ಅವರ ಸೇವಾವಧಿಯನ್ನು ಕೇಂದ್ರ 1 ತಿಂಗಳ ಕಾಲ ವಿಸ್ತರಿಸಿದೆ. ಮಾಸಾಂತ್ಯಕ್ಕೆ ಅವರು ನಿವೃತ್ತಿ ಹೊಂದ ಬೇಕಾಗಿತ್ತು. ನೇಮಕ ವಿಚಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆ ಸೇರಿ ಭೂಸೇನಾ ಮುಖ್ಯಸ್ಥರ ಸೇವಾವಧಿ ಯನ್ನು ಜೂ.30ರ ವರೆಗೆ ವಿಸ್ತರಿಸಲು ತೀರ್ಮಾನಿಸಿದೆ. 2022ರ ಎಪ್ರಿಲ್ನಲ್ಲಿ ಅವರು ಹಾಲಿ ಹುದ್ದೆಯನ್ನು ವಹಿಸಿಕೊಂಡಿದ್ದರು. 1982ರ ಡಿಸೆಂಬರ್ನಲ್ಲಿ ಪಾಂಡೆ ಭೂಸೇನೆಯಲ್ಲಿ ವೃತ್ತಿ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.