ಕರ್ನಾಟಕದ ಸೇನಾ ಹವಿಲ್ದಾರ್ ಈರಪ್ಪ ಹುರುಳಿ ಆತ್ಮಹತ್ಯೆ
Team Udayavani, Mar 23, 2017, 3:45 PM IST
ಜೈಪುರ : 37ರ ಹರೆಯದ ಕರ್ನಾಟಕದ ಈರಪ್ಪ ಹುರುಳಿ ಎಂಬ ಸೇನಾ ಹವಿಲ್ದಾರ್ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಹವಿಲ್ದಾರ್ ಈರಪ್ಪ ಹುರುಳಿ ಅವರನ್ನು ಭಾರತೀಯ ಸೇನೆಯ ಜೈ ಪಲ್ತಾನ್ ಲೈನ್ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಯಿತು. ಅವರ ಮೃತ ದೇಹವನ್ನು ಸೇನಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಅವರ ಕುಟುಂಬ ಸದಸ್ಯರಿಗೆ ವಿಷಯವನ್ನು ತಿಳಿಸಲಾಗಿದೆ ಎಂದು ಅರಾವಳಿ ವಿಹಾರ್ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ಅರಾವಳಿ ಪೊಲೀಸರು ಸಿಆರ್ಪಿಸಿ 174ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.