ಲಾರಿ-ವ್ಯಾನ್ ಡಿಕ್ಕಿ : ಯೋಧ ಸೇರಿ ಮೂವರ ದುರ್ಮರಣ  

Team Udayavani, Apr 4, 2021, 4:58 PM IST

fcgdfgf

ಬಿಹಾರ: ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಅಪಘಾತ ಸಂಭವಿಸಿ ಓರ್ವ ಯೋಧ ಸೇರಿ ಮೂವರು ಸಾವನ್ನಪ್ಪಿರುವ ‍ಘಟನೆ ಬಿಹಾರಿನ ಕತಿಹಾರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಇಂದು ಮುಂಜಾನೆ 5 ಗಂಟೆಗೆ ಈ ಅಪಘಾತ ಜರುಗಿದ್ದು,ಕತಿಹಾರ್ ಜಿಲ್ಲೆಯ ಪೊತೈ ಔಟ್‍ಪೋಸ್ಟ್ ಏರಿಯಾ ಸಮೀಪ ರಾಷ್ಟ್ರೀಯ ಹೆದ್ದಾರಿ 31ರ ಬಳಿ ನಿಲ್ಲಿಸಲಾಗಿದ್ದ ಲಾರಿಗೆ ವ್ಯಾನ್ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಇನ್ಸ್ಪೆಕ್ಟರ್ ಸಂಜಯ್ ಸಿಂಗ್ ಮಾಧ್ಯಮಗಳಿಗೆ ಹೇಳಿದ್ದಾರೆ.

ವ್ಯಾನ್ ಡ್ರೈವರ್ ಅಬ್ದುಲ್ ಹಮೀದ್ (ವ.50) ಹಾಗೂ ರಾಕೇಶ್ ಪಂಡಿತ್ (ವ.22) ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ 28 ವರ್ಷ ವಯಸ್ಸಿನ ಯೋಧ ಆದರ್ಶ್ ಕುಮಾರ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಂಡಿತ್ ಹಾಗೂ ಆದರ್ಶ್ ಬೆಗುಸರೈ ಜಿಲ್ಲೆಯವರು, ಹಾಗೂ ಹಮೀದ್ ಹಮೀರ್ಪುರ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಯೋಧ ಆದರ್ಶ ಪಶ್ಚಿಮ ಬಂಗಾಳದ ಜಲ್ಪೈಗುರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿದ್ದ. ರಜೆ ನಿಮಿತ್ತ ತವರಿಗೆ ಆಗಮಿಸುವ ಸಲುವಾಗಿ  ಬಾಡಿಗೆ ವ್ಯಾನ್ ಪಡೆದಿದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.