ಪಾಕ್ ಗುಂಡಿನ ದಾಳಿಗೆ ಸೈನಿಕ ಹುತಾತ್ಮ:ತಿಂಗಳೊಳಗೆ 11 ಮಂದಿ ಬಲಿ
Team Udayavani, Jul 22, 2017, 9:52 AM IST
ಜಮ್ಮು: ಕದನ ವಿರಾಮ ಉಲ್ಲಂಘನೆ ಮಾಡಿ ಪಾಕಿಸ್ಥಾನ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿಸಿದ್ದು,ರಜೌರಿ ಸೆಕ್ಟರ್‌ನಲ್ಲಿ ಶುಕ್ರವಾರ ರಾತ್ರಿ ನಡೆಸಿದ ದಾಳಿಗೆ ಓರ್ವ ಭಾರತೀಯ ಸೈನಿಕ ಹುತಾತ್ಮನಾಗಿದ್ದಾನೆ.
ಉತ್ತರಪ್ರದೇಶದ ಸಹರಣ್‌ಪುರದ ಯೋಧ ಜಯದ್ರಥ ಸಿಂಗ್ ಹುತಾತ್ಮರಾಗಿರುವುದಾಗಿ ಸೇನಾ ವಕ್ತಾರರು ತಿಳಿಸಿದ್ದಾರೆ.
ಈ ತಿಂಗಳಿನಲ್ಲಿ 9 ನಾಗರಿಕರು ಸಾವನ್ನಪ್ಪಿದ್ದು, ಇಬ್ಬರು ಸೈನಿಕರು ಹುತಾತ್ಮರಾಗಿ, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾಕ್ ದಾಳಿಗೆ ತಕ್ಕ ಪ್ರತ್ಯುತ್ತರವನ್ನು ಭಾರತೀಯ ಸೈನಿಕರು ನೀಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.