Madhya Pradesh: ಹೊಟೇಲ್‌ ರೂಮ್‌ನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಯೋಧ

Team Udayavani, Sep 15, 2024, 4:43 PM IST

Madhya Pradesh: ಹೊಟೇಲ್‌ ರೂಮ್‌ನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಯೋಧ

ಭೋಪಾಲ್:‌ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಧನೊಬ್ಬನನ್ನು ಬಂಧಿಸಿರುವ ಘಟನೆ ಶನಿವಾರ (ಸೆ.14ರಂದು) ಮಧ್ಯಪ್ರದೇಶದ ಇಂದೋರ್ ನಡೆದಿರುವುದು ವರದಿಯಾಗಿದೆ.

ಸಂಜಯ್ ಬಂಧಿತ ಯೋಧ.

ಅಸ್ಸಾಂನಲ್ಲಿ ನಿಯೋಜನೆಗೊಂಡಿದ್ದ ಸಂಜಯ್‌ ರಜೆಯ ಮೇಲೆ ಇಂದೋರ್‌ಗೆ ಬಂದಿದ್ದರು. ಈ ವೇಳೆ ಆತನಿಗೆ ಪರಿಚಯವಿದ್ದ ಮಹಿಳೆಯೊಬ್ಬರು ಹೊಟೇಲ್‌ ನಲ್ಲಿ ತಂಗಿದ್ದ ಸಂಜಯ್‌ ರನ್ನು ಭೇಟಿ ಆಗಲು ಬಂದಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಮೇಲೆ ಸಂಜಯ್‌ ದೈಹಿಕವಾಗಿ ಹಲ್ಲೆ ನಡೆಸಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಅತ್ಯಾಚಾರ ಸಂತ್ರಸ್ತೆ ಹೊಟೇಲ್‌ನಿಂದ ಪಾರಾಗಿ ಬಂದು, ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಪೊಲೀಸರು ಆರೋಪಿ ಸಂಜಯ್‌ ನನ್ನು ಬಂಧಿಸಿದ್ದಾರೆ. ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಆರೋಪಿ ಘಟನೆ ಸಂಬಂಧ ವಿಡಿಯೋವನ್ನು ಚಿತ್ರೀಕರಿಸಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಆರೋಪಿಯು ಮಹಿಳೆಯ ಖಾಸಗಿ ಭಾಗಗಳಿಗೆ ತೀವ್ರವಾಗಿ ಗಾಯಗೊಳಿಸಿದ್ದಾನೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ

ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.