![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 30, 2020, 3:06 PM IST
ಜಮ್ಮು ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.
ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪರಿಣಾಮವಾಗಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ.
ಪಾಕಿಸ್ತಾನದ ಸೇನೆ ಇಂದು ಬೆಳಿಗ್ಗೆ ನೌಶೇರಾದ ಕಲ್ಸಿಯಾನ್, ಖಂಗರ್, ಭವಾನಿ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಭಾರತೀಯ ಯೋಧರೊಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ ಎಂದು ವರದಿ ತಿಳಿಸಿದೆ.
ಭಾರತೀಯ ಸೇನೆ ಕೂಡ ಗುಂಡಿನ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.