Army ವೈದ್ಯಕೀಯ ಸೇವೆ ಡಿ.ಜಿ. ಹುದ್ದೆಗೆ ಮೊದಲ ಮಹಿಳೆ
Team Udayavani, Aug 2, 2024, 1:06 AM IST
ಹೊಸದಿಲ್ಲಿ: ಭಾರತೀಯ ಸೇನೆಯ ವೈದ್ಯಕೀಯ ಸೇವೆಗಳ ಮಹಾನಿರ್ದೇಶಕರಾಗಿ ಲೆಫ್ಟಿನೆಂಟ್ ಜನರಲ್ ಸಾಧನಾ ಸಕ್ಸೇನಾ ನಾಯರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಮೂಲಕ ಈ ಉನ್ನತ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿ ದ್ದಾರೆ. ಈ ಮೊದಲು ಸಶಸ್ತ್ರ ಪಡೆಯ ಆಸ್ಪತ್ರೆ ಸೇವೆಗಳ ಮಹಾನಿರ್ದೇಶಕ ರಾಗಿ ನೇಮಕಗೊಂಡ ಮೊದಲ ವೈದ್ಯೆ ಎಂಬ ಗರಿಯೂ ಇವರ ಮುಡಿಗೇರಿತ್ತು. ಪುಣೆಯಲ್ಲಿರುವ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿನಲ್ಲಿ ಸಾಧನಾ ಅವರು ಪದವಿ ಪಡೆ ದಿದ್ದು, 1985ರಲ್ಲಿ ಆರ್ಮಿ ಮೆಡಿಕಲ್ ಕಾಪ್ಸ್ìಗೆ ನಿಯೋಜನೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.