Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ
Team Udayavani, Dec 31, 2024, 12:00 AM IST
ಕೊಚ್ಚಿ: ಎನ್ಸಿಸಿ ಶಿಬಿರದಲ್ಲಿ ಕೆಡೆಟ್ಗಳಿಗೆ ವಿಷಾಹಾರ ನೀಡಲಾಗಿದೆ ಎಂದು ಆರೋಪಿಸಿ ಸೇನಾ ಅಧಿಕಾರಿಯೊಬ್ಬರಿಗೆ ಗುಂಪೊಂದು ಥಳಿಸಿರುವ ಘಟನೆ ಕೇರಳದ ತ್ರಿಕಕ್ಕರದಲ್ಲಿ ನಡೆದಿದೆ.
ಡಿ.23 ರಂದು ಕಾಲೇಜೊಂದರಲ್ಲಿ ಆಯೋಜಿಸಲಾಗಿದ್ದ ತರ ಬೇತಿ ಶಿಬಿರದಲ್ಲಿ, ಎನ್ಸಿಸಿ ಆಡಳಿತಾಧಿಕಾರಿ ಲೆ.ಕ. ಕರ್ನೈಲ್ ಸಿಂಗ್ ಅವರ ಮೇಲೆ ಹಲ್ಲೆ ನಡೆದಿತ್ತು. ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.