![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Army; ಎಲ್ಲ ಸವಾಲುಗಳಿಗೂ ಸೇನೆ ಸನ್ನದ್ಧ: ಜನರಲ್ ದ್ವಿವೇದಿ
Team Udayavani, Jul 2, 2024, 2:00 AM IST
![1-amr](https://www.udayavani.com/wp-content/uploads/2024/07/1-amr-620x386.jpg)
ಹೊಸದಿಲ್ಲಿ: ದೇಶದ ಭದ್ರತೆಗೆ ಸಂಬಂಧಿ ಸಿದಂತೆ ಎಲ್ಲ ರೀತಿಯ ಸವಾಲುಗಳನ್ನು ಮೆಟ್ಟಿ ನಿಲ್ಲಲು ಭೂ ಸೇನೆ ಸಜ್ಜಾಗಿದೆ. ಭೂ ಸೇನೆ, ವಾಯುಪಡೆ ಮತ್ತು ನೌಕಾಪಡೆ ನಡುವಿನ ಸಮನ್ವಯತೆ ಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗುವುದು ನಮ್ಮ ಆದ್ಯತೆ ಯಾಗಿದೆ ಎಂದು ಭೂಸೇನೆಯ ನೂತನ ಮುಖ್ಯಸ್ಥರಾದ ಜ| ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
30ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ರೈಸಿನಾ ಹಿಲ್ನ ಸೌತ್ ಬ್ಲಾಕ್ನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸೇನೆಯು ವಿಭಿನ್ನವಾದ ಕಾರ್ಯಾಚರಣೆ ಸವಾಲುಗಳನ್ನು ಎದುರಿಸುತ್ತಿದೆ. ಎಲ್ಲ ರೀತಿಯ ಸಂಭಾವ್ಯ ಭದ್ರತಾ ಬೆದರಿಕೆಗಳನ್ನು ಎದುರಿಸಲು ಯೋಧರನ್ನು ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸಜ್ಜುಗೊಳಿಸುವ ಪ್ರವೃತ್ತಿ ಮುಂದುವರಿಸಬೇಕಾಗಿದೆ.ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪ ಕವಾಗಿ ನಿಭಾಯಿಸುವ ಜತೆಗೆ ಯಾವುದೇ ಪರಿಸ್ಥಿತಿಯನ್ನು ಎದುರಿ ಸಲು ಸೇನೆ ಸಜ್ಜಾಗಿದೆ ಎಂಬ ವಿಶ್ವಾಸ ವವನ್ನು ದೇಶವಾಸಿಗಳಿಗೆ ನೀಡುತ್ತಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.