ಉಗ್ರರ ಅಡಗುತಾಣದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಸೇನೆ
Team Udayavani, Apr 4, 2022, 9:28 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ನೂರ್ ಕೋಟ್ ಗ್ರಾಮದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಗುತಾಣದಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳಲ್ಲಿ ಎರಡು ಎಕೆ-47 ಅಸಾಲ್ಟ್ ರೈಫಲ್‌ಗಳು ಮತ್ತು ಎರಡು ಮ್ಯಾಗಜಿನ್‌ಗಳು, ಒಂದು 223 ಬೋರ್ ಎಕೆ ಆಕಾರದ ಹ್ಯಾಂಡ್‌ಗ್ರಿಪ್ ನ ಗನ್, ಅದರ ಎರಡು ಮ್ಯಾಗಜೀನ್‌ಗಳು ಮತ್ತು 20 ಸುತ್ತುಗಳು ಗುಂಡುಗಳು ಮತ್ತು ಒಂದು ಚೈನೀಸ್ ಪಿಸ್ತೂಲ್ ಜೊತೆಗೆ ಮ್ಯಾಗಜೀನ್ ಸೇರಿವೆ ಎಂದು ಅವರು ಹೇಳಿದರು.
ಇದನ್ನೂ ಓದಿ:ದೇಶಾದ್ಯಂತ ನಿರುದ್ಯೋಗ ಪ್ರಮಾಣ ಇಳಿಕೆ : ಕರ್ನಾಟಕ, ಗುಜರಾತ್‌ನಲ್ಲಿ ಅತ್ಯಂತ ಕಡಿಮೆ
ಆದರೆ, ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.