ಜ.20ರೊಳಗೆ ಸೇನೆಗೆ ಹೊಸ Sniper rifle ಸಿಗಲಿವೆ: ಜ|ಬಿಪಿನ್‌ ರಾವತ್‌

Team Udayavani, Jan 10, 2019, 12:22 PM IST

army-chief-rawat-700.jpg

ಹೊಸದಿಲ್ಲಿ : ಇದೇ ಜನವರಿ 20ರೊಳಗೆ ಸೇನೆಯ ನಾರ್ತ್‌ ಕಮಾಂಡ್‌ ಪಡೆಗೆ ಹೊಸ sniper rifle ಸಿಗಲಿವೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ. 

2019ರ ಫೆಬ್ರವರಿ ಅಥವಾ ಮಾರ್ಚ್‌ ಒಳಗಾಗಿ ಡಿಆರ್‌ಡಿಓ ದಿಂದ ಸೇನೆ ಆದೇಶಿಸಿರುವ ಕ್ಷಿಪಣಿಗಳು ಮತ್ತು ರಾಕೆಟ್‌ಗಳ ಪೂರೈಕೆಯ ಅಂತಿಮ ಗಡುವು ಗೊತ್ತಾಗಲಿದೆ ಎಂದು ಜನರಲ್‌ ರಾವತ್‌ ಅವರು ಇಂದು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆಸಿಕೊಟ್ಟ  ವಾರ್ಷಿಕ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. 

ಒಂದೊಮ್ಮೆ ಡಿಆರ್‌ಡಿಓ ತನ್ನ ಅಂತಿಮ ಪೂರೈಕೆ ಗಡುವನ್ನು ನಿಭಾಯಿಸಲು ವಿಫ‌ಲವಾದರೆ ಅವುಗಳನ್ನು (ಮಿಸೈಲ್‌ ಮತ್ತು ರಾಕೆಟ್‌ ಗಳನ್ನು) ಆಮದಿಸಿಕೊಳ್ಳುವ ಆಯ್ಕೆಯನ್ನು  ಕಂಡುಕೊಳ್ಳಲಾಗುವುದು ಎಂದು ಜನರಲ್‌ ರಾವತ್‌ ಹೇಳಿದರು.

ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿನ ಹಾಲಿ ಸ್ಥಿತಿಗತಿ ಕುರಿತಾಗಿ ಮಾತನಾಡಿದ ರಾವತ್‌, ಭಾರತದೊಳಗೆ ನುಸುಳಿ ಬರಲು ಪ್ರಕೃತ ಎಲ್‌ಓಸಿಯಲ್ಲಿ ಸುಮಾರು 300 ಉಗ್ರರು ಕಾದುಕೊಂಡಿದ್ದಾರೆ. ಪಾಕಿಸ್ಥಾನ ಮತ್ತು ಚೀನದ ಗಡಿ ಪರಿಸ್ಥಿಗಳನ್ನು ನಾವು ಚೆನ್ನಾಗಿಯೇ ನಿಭಾಯಿಸುತ್ತಿದ್ದೇವೆ’ ಎಂದು ಹೇಳಿದರು. 

ಜಮ್ಮು ಕಾಶ್ಮೀರದಲ್ಲಿನ ಪರಿಸ್ಥಿತಿಯು ಇನ್ನಷ್ಟು  ಸುಧಾರಿಸಬೇಕಾದ ಅಗತ್ಯವಿದೆ; ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಗೊಳ್ಳುವಂತೆ ಮಾಡುವುದಷ್ಟೇ ನಮ್ಮ ಕೆಲಸವಾಗಿದೆ ಎಂದು ಜನರಲ್‌ ರಾವತ್‌ ಹೇಳಿದರು. 

ಟಾಪ್ ನ್ಯೂಸ್

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.