Arti Sarin: ಸಶಸ್ತ್ರ ಪಡೆಯ ವೈದ್ಯ ಸೇವೆ ಡಿಜಿ ಮೊದಲ ಮಹಿಳೆ!
Team Udayavani, Oct 2, 2024, 6:17 AM IST
ನವದೆಹಲಿ: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆ (DGAFMS)ಗಳ ಮಹಾನಿರ್ದೇಶಕರಾಗಿ ಸರ್ಜನ್ ವೈಸ್ ಅಡ್ಮಿರಲ್ ಆರತಿ ಸರೀನ್ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದು, ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ವೈದ್ಯೆ ಎನಿಸಿಕೊಂಡಿದ್ದಾರೆ.
60 ವರ್ಷದ ಸರೀನ್ ಈ ಹುದ್ದೆಯಲ್ಲಿ 2 ವರ್ಷ ಮುಂದುವರೆಯಲಿದ್ದಾರೆ. ಈ ಸ್ಥಾನಕ್ಕೆ ನೇಮಕಗೊಳ್ಳುವ ಮುನ್ನ ಸರೀನ್ ನೌಕಾಪಡೆಯ ವೈದ್ಯಕೀಯ ಸೇವೆಗಳ ನಿರ್ದೇಶನಾಲಯದ ಮುಖ್ಯಸ್ಥರಾಗಿ ಮತ್ತು ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿನ ನಿರ್ದೇಶಕ ಮತ್ತು ಕಮಾಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.