370ನೇ ವಿಧಿ ರದ್ದು: ವಿಚಾರಣೆಗೆ ಒಪ್ಪಿಗೆ; ಸುಪ್ರೀಂ ಕೋರ್ಟ್
Team Udayavani, Dec 14, 2022, 7:24 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ತ್ವರಿತ ವಿಚಾರಣೆ ಕುರಿತು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಈ ಬಗ್ಗೆ ಪರಿಶೀಲಿಸಿ, ದಿನಾಂಕ ನಿಗದಪಡಿಸುವುದಾಗಿ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಹೇಳಿತು.
ಈ ಹಿಂದೆ ಏ.25 ಮತ್ತು ಸೆ.23ರಂದು ಅಂದಿನ ಸಿಜೆಐ ಎನ್.ವಿ.ರಮಣ ನೇತೃತ್ವದ ಪೀಠವೂ ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡುವುದಾಗಿ ಹೇಳಿತ್ತು. ಅರ್ಜಿಗಳನ್ನು ಆಲಿಸಿದ್ದ ಐವರು ನ್ಯಾಯಮೂರ್ತಿಗಳ ಪೀಠದ ಭಾಗವಾಗಿದ್ದ ನಿವೃತ್ತ ಸಿಜೆಐ ರಮಣ ಅವರು ನಿವೃತ್ತರಾಗಿರುವ ಕಾರಣ, ಈಗ ಸುಪ್ರೀಂ ಕೋರ್ಟ್ ಪೀಠವನ್ನು ಪುನಾರಚನೆ ಮಾಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.