AI;ಫೋನ್ ಕೊಡದ ಹೆತ್ತವರ ಹ*ತ್ಯೆಗೈಯ್ಯಲು ಸೂಚಿಸಿದ ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Team Udayavani, Dec 14, 2024, 6:55 AM IST
ಹೊಸದಿಲ್ಲಿ: ತಂತ್ರಜ್ಞಾನದ ಮಹಾ ಆವಿಷ್ಕಾರ ಎಂದು ಕರೆಸಿಕೊಳ್ಳುತ್ತಿರುವ ಕೃತಕ ಬುದ್ಧಿಮತ್ತೆ ದಿನೆ ದಿನೇ ಹೊಸ ಎಡವಟ್ಟುಗಳನ್ನು ಸೃಷ್ಟಿಸುತ್ತಲೇ ಇದೆ. ಫೋನ್ ಕೊಡದ ಪೋಷಕರನ್ನು ಕೊಲೆ ಮಾಡಲು ಸೂಚಿಸಿ ಈಗ ಎಐ ಚಾಟ್‌ಬಾಟ್‌ವೊಂದು ತೊಂದರೆಗೆ ಸಿಲುಕಿಕೊಂಡಿದೆ.
ಅಮೆರಿಕದ ಟೆಕ್ಸಾಸ್‌ನಲ್ಲಿ ಈ ಘಟನೆ ನಡೆದಿದ್ದು, ಚಾಟ್‌ಬಾಟ್‌ನ ಅಪಾಯಕಾರಿ ನಡೆಯ ವಿರುದ್ಧ ಪೋಷಕರು ದೂರು ನೀಡಿದ್ದಾರೆ. “ಕ್ಯಾರೆಕ್ಟರ್.ಎಐ’ ಹೆಸರಿನ ಚಾಟ್‌ಬಾಟ್ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡಿದೆ ಎಂದು ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಾಟ್‌ಬಾಟ್, ದಶಕಗಳ ಕಾಲ ಪೋಷಕರಿಂದ ಮಾನಸಿಕ ಮತ್ತು ದೈಹಿಕ ಹಿಂಸೆಗೆ ಒಳಗಾದ ಮಗ ಅವರನ್ನು ಕೊಲೆ ಮಾಡಿದ್ದಾನೆ ಎಂಬ ಸುದ್ದಿಯನ್ನು ಓದಿದ ಬಳಿಕ, ಹೀಗೆ ಉತ್ತರಿಸಿದ್ದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Forbes; ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ
Switzerland; ಭಾರತದೊಂದಿಗಿನ ತೆರಿಗೆ ಒಪ್ಪಂದಕ್ಕೆ ಗುಡ್‌ಬೈ!
Bangaluru ಟೆಕ್ಕಿ ಮಾದರಿ ಕೇಸ್: ಪತ್ನಿ ಹೆಸರು ಬರೆದು ರಾಜಸ್ಥಾನ ವೈದ್ಯ ಆತ್ಮಹ*ತ್ಯೆ
Surprise; ಕದ್ದಿದ್ದ 37 ರೂ.ವನ್ನು 50 ವರ್ಷ ಬಳಿಕ ಮರಳಿಸಿದ!
Revenge; ಪುತ್ರಿಗೆ ಲೈಂಗಿ*ಕ ಕಿರುಕುಳ: ಕುವೈಟ್‌ನಿಂದ ಆಗಮಿಸಿ ಆರೋಪಿಯ ಹ*ತ್ಯೆಗೈದ ಅಪ್ಪ!
MUST WATCH
ಹೊಸ ಸೇರ್ಪಡೆ
Allu Arjun: ಒಂದು ರಾತ್ರಿ ಕಳೆದು ಬೆಳ್ಳಂಬೆಳಗ್ಗೆ ಜೈಲಿನಿಂದ ಹೊರಬಂದ ಪುಷ್ಪರಾಜ್…
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
ಜಗತ್ತಿಗೆ ಸಿರಿಯಾ ತಲೆಬೇನೆಯಾ? ಜಾಗತಿಕವಾಗಿ ಭಯೋತ್ಪಾದನೆ ಹೆಚ್ಚಳಕ್ಕೆ ಮತ್ತಷ್ಟು ಬೆಂಬಲ?
B.C.Road: ಪರ್ಲಿಯಾ: ತಂಡಗಳ ಹೊಡೆದಾಟ; ದೂರು ದಾಖಲು
Udupi: ಶಂಕರಪುರ ಪೇಟೆಯ ಸಮೀಪ ಜನವಸತಿ ಪ್ರದೇಶಕ್ಕೆ ಚಿರತೆ ಲಗ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.