ಕಾಂಗ್ರೆಸ್‌ಗೆ ಜೇಟ್ಲಿ ತಿರುಗೇಟು: ಉಗ್ರರ ವಿರುದ್ಧ ಬಲ ಪ್ರಯೋಗ ಸರಿ


Team Udayavani, Jun 22, 2018, 7:29 PM IST

arun-jaitley-700.jpg

ಹೊಸದಿಲ್ಲಿ : ಮಾನವ ಹಕ್ಕುಗಳಿಗೆ ಬೆದರಿಕೆಯಾಗಿರುವ ಭಯೋತ್ಪಾದಕರು ಮತ್ತು ಮಾವೋವಾದಿಗಳ ವಿರುದ್ಧ ಸೇನಾ ಬಲ ಪ್ರಯೋಗಿಸಲೇಬೇಕಾಗುತ್ತದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಅರುಣ್‌ ಜೇತ್ಲಿ ಅವರು ಕಾಂಗ್ರೆಸ್‌ ಪಕ್ಷ ಮತ್ತು ಮಾನವ ಹಕ್ಕು ಸಮೂಹಗಳಿಗೆ ಎದಿರೇಟು ನೀಡಿದ್ದಾರೆ. 

ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಜೇತ್ಲಿ ಅವರು ಪ್ರಕೃತ ಖಾತೆ ರಹಿತ ಕೇಂದ್ರ ಸಚಿವರಾಗಿದ್ದು ಫೇಸ್‌ ಬುಕ್‌ನ ತಮ್ಮ ಬ್ಲಾಗ್‌ನಲ್ಲಿ  ಮಸ್‌ಕ್ಯುಲರ್‌ ಪಾಲಿಸಿ (ರಟ್ಟೆ ಬಲ ಪ್ರಯೋಗದ ನೀತಿ) ಎಂದರೆ ಏನು ಎಂಬುದನ್ನು ವ್ಯಾಖ್ಯಾನಿಸಿದ್ದಾರೆ.

ಶರಣಾಗಲು ಒಲ್ಲದ, ಮಾನವ ಹಕ್ಕುಗಳಿಗೆ ಬೆದರಿಕೆಯಾಗಿ ಪರಿಣಮಿಸಿರುವ ಉಗ್ರರು ಮತ್ತು ಮಾವೋವಾದಿಗಳ ವಿರುದ್ಧ  ಸರಕಾರದ ತನ್ನ ಭದ್ರತಾ ಬಲವನ್ನು ತೋರಿಸಿದರೆ ಅದು ಮಸ್‌ಕ್ಯುಲರ್‌ ಪಾಲಿಸಿ ಎನಿಸುವುದಿಲ್ಲ; ಬದಲು ಅದು ರಾಜಕೀಯ ಪರಿಹಾರಕ್ಕೆ ಕಾಯಲಾಗದ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗುತ್ತದೆ ಮತ್ತು ಅಂತಹ ಸಂದರ್ಭಗಳಲ್ಲಿ ಸರಕಾರ ಕಾನೂನುಸಮ್ಮತವಾಗಿರುವ ತನ್ನ ಭದ್ರತಾ ಬಲವನ್ನು ಉಪಯೋಗಿಸಲೇಬೇಕಾಗುತ್ತದೆ ಎಂದು ಜೇತ್ಲಿ ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪಿಡಿಪಿ – ಬಿಜೆಪಿ ಮೈತ್ರಿ ಕೂಟ ಸರಕಾರ ಪತನದ ಬಳಿಕದಲ್ಲಿ ಹೇರಲಾಗಿರುವ ರಾಜ್ಯಪಾಲರ ಆಳ್ವಿಕೆಯಿಂದಾಗಿ ಕಾಶ್ಮೀರ ವಿವಾದವನ್ನು ಬಗೆಹರಿಸಲು ಮತ್ತೆ ಮಸ್‌ಕ್ಯುಲರ್‌ ಪಾಲಿಸಿ’ ಮರಳುವಂತಾಗುತ್ತದೆ ಎಂಬ ಭೀತಿಯನ್ನು  ಕಾಂಗ್ರೆಸ್‌ ನಾಯಕರು ವ್ಯಕ್ತಪಡಿಸಿದ್ದರು. 

“ಕೆಲವೊಮ್ಮೆ ನಾವು ನುಡಿ ಬಂಧಗಳನ್ನು ಸೃಷ್ಟಿಸುವುದರಲ್ಲೇ ತೊಡಗಿಕೊಳ್ಳುತ್ತೇವೆ. ಅಂತಹ ಒಂದು ನುಡಿ ಬಂಧವೇ “ಕಾಶ್ಮೀರದಲ್ಲಿನ ಮಸ್‌ಕ್ಯುಲರ್‌ ಪಾಲಿಸಿ’. ಕೊಲೆಗಾರನನ್ನು ನಿಭಾಯಿಸುವುದು ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗುತ್ತದೆ; ಅದಕ್ಕಾಗಿ ರಾಜಕೀಯ ಪರಿಹಾರವನ್ನು ಕಾಯಲು ಸಾಧ್ಯವಾಗುವುದಿಲ್ಲ’ ಎಂದು ಜೇತ್ಲಿ ಅಭಿಪ್ರಾಯಪಟ್ಟಿದ್ದಾರೆ. 

ಟಾಪ್ ನ್ಯೂಸ್

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಮಸೀದಿಯೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್‌ ಪ್ರಶ್ನೆ

Supreme Court: ಮಸೀದಿ ಆವರಣದೊಳಗೆ ಜೈ ಶ್ರೀರಾಮ್‌ ಎಂದರೆ ಅಪರಾಧವೇ: ಸುಪ್ರೀಂ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ

voter

One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

1-hindu

Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್‌ ಬೆಟ್ಟ ಪತ್ತೆ!

suicide (2)

Georgia: ಕಾರ್ಬನ್‌ ಮೊನಾಕ್ಸೈಡ್‌ ಸೋರಿಕೆ 12 ಭಾರತೀಯರ ಸಾ*ವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.