ಕಾಂಗ್ರೆಸ್‌ನಿಂದ ಫೇಕ್‌ ರಾಫೇಲ್‌ ವಿವಾದ : ರಾಹುಲ್‌ಗೆ ಜೇಟ್ಲಿ ತರಾಟೆ

Team Udayavani, Jul 24, 2018, 7:24 PM IST

jaitley-rahul-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು “ಫೇಕ್‌ ರಾಫೇಲ್‌ ಫೈಟರ್‌ ಜೆಟ್‌ ವಿವಾದ’ವನ್ನು ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅರುಣ್‌ ಜೇಟ್ಲಿ  ಅವರು ಪ್ರಧಾನ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಫೇಲ್‌ ಫೈಟರ್‌ ಜೆಟ್‌ ವಿಮಾನ ಖರೀದಿಯು ಫ್ರಾನ್ಸ್‌ ಮತ್ತು ಭಾರತ ಸರಕಾರದ ನಡುವೆ ನಡೆದಿರುವ ನೇರ ವಹಿವಾಟಾಗಿದೆ. ಇದರಲ್ಲಿ ಯಾವುದೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ತಮ್ಮ ಫೇಸ್‌ ಬುಕ್‌ ಬ್ಲಾಗ್‌ನಲ್ಲಿ ಬರೆದಿರುವ ಜೇಟ್ಲಿ , ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು “ಕೃತಕವಾಗಿ ರಾಫೇಲ್‌ ವಿವಾದವನ್ನು ಸೃಷ್ಟಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಸರಕಾರವನ್ನು ದೂರಲು ಕಾಂಗ್ರೆಸ್‌ ಪಕ್ಷದ ಬಳಿ ಯಾವುದೇ ವಿಷಯಗಳಿಲ್ಲ. ಹಾಗಾಗಿ ಅದು ಜಾತ್ಯತೀತತೆಯ ಪುನರ್‌ ವ್ಯಾಖ್ಯಾನ ಮಾಡುತ್ತಿದೆ ಮತ್ತು ಇದನ್ನು ಬಳಸಿಕೊಂಡು ಬಹುಸಂಖ್ಯಾಕರ ವಿರುದ್ಧವೇ ಬಹುಸಂಖ್ಯಾಕರನ್ನು ಎತ್ತಿ ಕಟ್ಟುತ್ತಿದೆ ಎಂದು ಜೇಟ್ಲಿ  ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ಷಮತೆ ಮತ್ತು ಕಾರ್ಯ ನಿರ್ವಹಣೆಯ ಜನಮತಗಣನೆ ಆಗಲಿರುವುದರ ಅಪಾಯವನ್ನು ಕಾಂಗ್ರೆಸ್‌ ಕಂಡುಕೊಳ್ಳುತ್ತಿದೆ ಎಂದು ಜೇತ್ಲಿ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಎದುರಾಳಿಗಳ ನಡುವಿನ ಜನಪ್ರಿಯತೆಯ ಅಂತರ ಬಹಳ ಅಗಲಕ್ಕೆ ಬೆಳೆದಿದೆ ಎಂದು ಜೇಟ್ಲಿ  ಹೇಳಿದರು. 

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.