ಲೋಯಾ ಸಾವಿನಿಂದ ನ್ಯಾಯಾಂಗ ಬಂಡಾಯ: ಜೇಟ್ಲಿ ಬ್ಲಾಗ್
Team Udayavani, Apr 20, 2018, 4:35 PM IST
ಹೊಸದಿಲ್ಲಿ : ನ್ಯಾಯಾಧೀಶ ಬೃಜ್ ಗೋಪಾಲ್ ಹರ್ಕಿಶನ್ ಲೋಯಾ ಅವರ ಸಾವು “ಬಹುತೇಕ ನ್ಯಾಯಾಂಗ ಬಂಡಾಯವನ್ನು ಸೃಷ್ಟಿಸಿದೆ’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬ್ಲಾಗ್ ಬರೆದಿದ್ದಾರೆ.
ನ್ಯಾಯಮೂರ್ತಿ ಬಿ ಎಚ್ ಲೋಯಾ ಅವರ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕೆಂದು ಕೋರಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ತರುವಾಯ ಇಂದು ಶುಕ್ರವಾರ ಮಧ್ಯಾಹ್ನ ಜೇಟ್ಲಿ ತಮ್ಮ ಫೇಸ್ ಬುಕ್ ಪುಟದಲ್ಲಿ ಬ್ಲಾಗ್ ಪೋಸ್ಟ್ ಮಾಡಿದ್ದಾರೆ.
ನ್ಯಾಯಾಧೀಶ ಲೋಯಾ ಅವರು ಸಾವು ನೈಸರ್ಗಿಕ ಕಾರಣಗಳಿಂದ ಸಂಭವಿಸಿದ್ದಾಗಿದೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.