![Bommai BJP](https://www.udayavani.com/wp-content/uploads/2024/06/Bommai-BJP-1-415x292.jpg)
PEN Pinter Prize; ಅರುಂಧತಿ ರಾಯ್ಗೆ ‘ಪೆನ್ ಪಿಂಟರ್’ ಗರಿ
Team Udayavani, Jun 28, 2024, 6:20 AM IST
![1-aru](https://www.udayavani.com/wp-content/uploads/2024/06/1-aru-1-620x389.jpg)
ಲಂಡನ್: ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ, ಅರುಂಧತಿ ರಾಯ್ ಅವರ ನೇರ ಮತ್ತು ನಿಷ್ಠುರ ಬರಹಗಳನ್ನು ಪ್ರಶಂಸಿಸಿ ಇಂಗ್ಲೀಷ್ ಪೆನ್ ಸಂಸ್ಥೆಯು 2024ನೇ ಸಾಲಿನ ಪ್ರತಿಷ್ಠಿತ “ಪೆನ್ ಪಿಂಟರ್’ ಪ್ರಶಸ್ತಿ ನೀಡಿ, ಗೌರವಿಸಿದೆ.
ನೊಬೆಲ್ ಪುರಸ್ಕೃತ ಖ್ಯಾತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿನಲ್ಲಿ 2009ರಿಂದ ಸಂಸ್ಥೆ ಈ ಪ್ರಶಸ್ತಿಯನ್ನು ಆರಂಭಿಸಿದೆ. ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಪ್ರಖರ ಬರಹಗಾರರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.
ಅಕ್ಟೋಬರ್ 10 ರಂದು ಬ್ರಿಟಿಷ್ ಲೈಬ್ರರಿ ಸಹ-ಹೋಸ್ಟ್ ಮಾಡುವ ಸಮಾರಂಭದಲ್ಲಿ ರಾಯ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಅವರು ಭಾಷಣವನ್ನೂ ಮಾಡಲಿದ್ದಾರೆ.
ಈ ತಿಂಗಳ ಆರಂಭದಲ್ಲಿ ಅರುಂಧತಿ ರಾಯ್ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ ಅನ್ವಯ ಕ್ರಮ ಕೈಗೊಳ್ಳಲು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಆದೇಶ ನೀಡಿದ್ದರು.
ಟಾಪ್ ನ್ಯೂಸ್
![Bommai BJP](https://www.udayavani.com/wp-content/uploads/2024/06/Bommai-BJP-1-415x292.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![1-jadeja](https://www.udayavani.com/wp-content/uploads/2024/06/1-jadeja-150x100.jpg)
T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ
![raakha kannada movie](https://www.udayavani.com/wp-content/uploads/2024/06/rakha-1-150x83.jpg)
Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-150x83.jpg)
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-150x90.jpg)
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.