ಅರವಿಂದ್ ಕೇಜ್ರಿವಾಲ್ ಖುಲಾಸೆ: ಮೇಲ್ಮನವಿ ತಿರಸ್ಕಾರ
Team Udayavani, Jun 9, 2022, 1:18 AM IST
ಹೊಸದಿಲ್ಲಿ: 2018ರಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಮೇಲ್ಮನವಿಯೊಂದನ್ನು ದಿಲ್ಲಿಯ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರನ್ನು ಈ ಹಿಂದೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ, ದಿಲ್ಲಿ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್, ಅವರು ಈ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.