ದಿಲ್ಲಿ ಎಲ್‌ಜಿ ಕಚೇರಿ: ಕೇಜ್ರಿವಾಲ್, ಆಪ್ ನಾಯಕರ ಧರಣಿ ಅಂತ್ಯ
Team Udayavani, Jun 19, 2018, 7:08 PM IST
ಹೊಸದಿಲ್ಲಿ : ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಕಚೇರಿಯಲ್ಲಿ ಕಳೆದ 9 ದಿನಗಳಿಂದ ನಡೆಸುತ್ತಿದ್ದ ಧರಣಿ ಮುಷ್ಕರವನ್ನು ಇಂದು ಮಂಗಳವಾರ ಕೊನೆಗೊಳಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಕಾರ್ಯಾಲಯದಲ್ಲಿ ಧರಣಿ ಕೂರಲು ಕೇಜ್ರಿವಾಲ್‌ಗೆ ಅನುಮತಿ ಕೊಟ್ಟವರು ಯಾರು ಎಂದು ದಿಲ್ಲಿ ಹೈಕೋರ್ಟ್ ಕೇಜ್ರಿವಾಲ್ ಅವರನ್ನು ತೀವ್ರವಾಗಿ ತರಾಟಗೆ ತೆಗೆದುಕೊಂಡ ಒಂದು ದಿನದ ತರುವಾಯ ಕೇಜ್ರಿವಾಲ್ ತಮ್ಮ ಧರಣಿ ಮಷ್ಕರವನ್ನು ಕೊನೆಗೊಳಿಸಿರುವುದು ಗಮನಾರ್ಹವಾಗಿದೆ.
ಕೇಜ್ರಿವಾಲ್ ಮತ್ತುಅವರ ಸಚಿವ ಸಂಪುಟದ ಕೆಲ ಸದಸ್ಯರು ಲೆ| ಗವರ್ನರ್ ಕಾರ್ಯಾಲಯದಲ್ಲಿ ಕಳೆದ ಜೂನ್ 13ರಂದು ಧರಣಿ ಮುಷ್ಕರ ಆರಂಭಿಸಿದ್ದರು. ಐಎಎಸ್ ಅಧಿಕಾರಿಗಳಿಗೆ ತಮ್ಮ ಮುಷ್ಕರ ನಿಲ್ಲಿಸಿ ತಮ್ಮ ಕೆಲಸ ಕಾರ್ಯಗಳನ್ನು ಪುನರಾರಂಭಿಸುವಂತೆ ಲೆ| ಗವನರ್ ಆದೇಶಿಸಬೇಕು ಎಂದು ಆಗ್ರಹಿಸಿ ಕೇಜ್ರಿವಾಲ್ ತಂಡದವರು ಧರಣಿ ಮುಷ್ಕರ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್!
Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
MUST WATCH
ಹೊಸ ಸೇರ್ಪಡೆ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.