Delhi: ಆಯುಷ್ಮಾನ್ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು
Team Udayavani, Oct 30, 2024, 10:51 PM IST
ನವದೆಹಲಿ: ಆಯುಷ್ಮಾನ್ ಭಾರತ ಯೋಜನೆ ವಿಚಾರವಾಗಿ ಪ್ರಧಾನಿ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ದೆಹಲಿ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಯೋಜನೆಯನ್ನು ಜಾರಿ ಮಾಡಲು ವಿಫಲವಾಗಿವೆ ಎಂದು ಪ್ರಧಾನಿ ಮೋದಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು “ಆರೋಗ್ಯದಂತಹ ವಿಚಾರಗಳ ಬಗ್ಗೆ ರಾಜಕೀಯ ಮಾಡುವುದು ಸರಿಯಲ್ಲ. ಆಯುಷ್ಮಾನ್ ಭಾರತಕ್ಕಿಂತ ನಮ್ಮ ದೆಹಲಿ ಮಾದರಿ ಉತ್ತಮವಾಗಿದೆ. ಅದನ್ನು ದೇಶಾದ್ಯಂತ ಜಾರಿ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.