ED ಕಸ್ಟಡಿಯಿಂದಲೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಕೇಜ್ರಿವಾಲ್! ಭಾವುಕರಾದ ಸಚಿವೆ
Team Udayavani, Mar 24, 2024, 1:00 PM IST
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳೆದ ವಾರ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದು ಇದೀಗ ಅವರು ಕಸ್ಟಡಿಯಲ್ಲಿದ್ದುಕೊಂಡೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ.
ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಸರಕಾರ ನಡೆಸುತ್ತಿರುವ ಮೊದಲ ಮುಖ್ಯಮಂತ್ರಿಯಾಗಿದ್ದು ಅದರಂತೆ ದೆಹಲಿಯ ಕೆಲ ಭಾಗಗಳಲ್ಲಿ ತಲೆದೋರಿದ ನೀರಿನ ಸಮಸ್ಯೆಗಳ ಕುರಿತು ಆದೇಶವೊಂದನ್ನು ಶನಿವಾರ ದೆಹಲಿ ಜಲ ಸಚಿವೆ ಅತಿಶಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಸಚಿವೆ ಅತಿಶಿ ಮುಖ್ಯಮಂತ್ರಿಯವರು ತಮ್ಮ ನೋವಿನಲ್ಲೂ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉತ್ತಮ ಮನಸ್ಸನ್ನು ಹೊಂದಿದ್ದಾರೆ ಎಂದು ಹೇಳಿ ಭಾವುಕರಾಗಿದ್ದಾರೆ.
ಕೇಜ್ರಿವಾಲ್ ಕಳುಹಿಸಿದ ಆದೇಶದಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು. ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೀರಿನ ಟ್ಯಾಂಕರ್‌ಗಳನ್ನು ನಿಯೋಜಿಸಲು ಅವರು ಸೂಚಿಸಿದ್ದಾರೆ, ಎಂದು ಅತಿಶಿ ಉಲ್ಲೇಖಿಸಿದ್ದಾರೆ.
Watch: Delhi Water Minister Atishi Marlena addresses a press conference and reads out the order sent by Delhi CM Arvind Kejriwal for the Water Department. pic.twitter.com/Nmvx3panSh
— IANS (@ians_india) March 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.