ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Team Udayavani, Dec 18, 2024, 9:18 PM IST

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನವದೆಹಲಿ: ಮತ್ತೆ ದೆಹಲಿಯಲ್ಲಿ ನಾವು ಅಧಿಕಾರಕ್ಕೇರಿದರೆ 60 ವರ್ಷ ಮೀರಿದ ಪ್ರತಿಯೊಬ್ಬ ದೆಹಲಿ ನಾಗರಿಕರಿಗೂ ಉಚಿತ ಆರೋಗ್ಯ ಸೇವೆ ಕಲ್ಪಿಸುವ “ಸಂಜೀವಿನಿ ಯೋಜನೆ’ಗೆ ಚಾಲನೆ ನೀಡಲಾಗುವುದು ಎಂದು ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಆಶ್ವಾಸನೆ ನೀಡಿದ್ದಾರೆ.

ಆದಾಯದ ಮಿತಿಯಿಲ್ಲದೇ 60 ವರ್ಷ ಮೇಲ್ಪಟ್ಟ ದೆಹಲಿಯ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಹರಾಗಿದ್ದು, ರಾಜಧಾನಿಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗುವವರ ಚಿಕಿತ್ಸಾ ವೆಚ್ಚಗಳನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ. ಈ ಕುರಿತು ಮಾತನಾಡಿರುವ ಕೇಜ್ರಿವಾಲ್‌, “ಬಿಪಿಎಲ್‌, ಎಪಿಎಲ್‌, ಗರಿಷ್ಠ ವೆಚ್ಚ ಮಿತಿಗಳೆಂಬ ನಿರ್ಬಂಧಗಳಿಲ್ಲದೇ ಪ್ರತಿಯೊಬ್ಬರಿಗೂ ಈ ಯೋಜನೆಯು ಒಳಗೊಳ್ಳಲಿದೆ. ಇನ್ನು ಕೆಲವೇ ದಿನಗಳಲ್ಲಿ ಆಪ್‌ ಕಾರ್ಯಕರ್ತರೇ ಆರ್ಹ ಫ‌ಲಾನುಭವಿಗಳ ಮನೆಗೆ ಬಂದು ಆರೋಗ್ಯ ಕಾರ್ಡ್‌ ನೀಡಲಿದ್ದಾರೆ’ ಎಂದರು.

ಇದನ್ನೂ ಓದಿ: Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.