ದಿಲ್ಲಿ ಸಿಎಸ್ ಹಲ್ಲೆ ಪ್ರಕರಣ: ಮೇ 18ರಂದು ಕೇಜ್ರಿವಾಲ್ ತನಿಖೆ
Team Udayavani, May 16, 2018, 3:15 PM IST
ಹೊಸದಿಲ್ಲಿ : ಈ ವರ್ಷ ಫೆಬ್ರವರಿಯಲ್ಲಿ ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಆಪ್ ಶಾಸಕರಿಂದ ನಡೆಯಿತೆನ್ನಲಾದ ಹಲ್ಲೆ ಬಗ್ಗೆ ಇದೇ ಶುಕ್ರವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಪ್ರಶ್ನಿಸಲಾಗುವುದು ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಅರವಿಂದ ಕೇಜ್ರಿವಾಲರಿಗೆ ನೊಟೀಸ್ ಜಾರಿಯಾಗಿದ್ದು ಮೇ 18ರಂದು ಬೆಳಗ್ಗೆ 11 ಗಂಟೆಗೆ ಪೊಲೀಸರು ಕೇಜ್ರಿವಾಲ್ ಅವರನ್ನು ಪ್ರಶ್ನಿಸುವರು.
ಕೇಜ್ರಿವಾಲ್ ಅವ ಖಾಸಗಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಕಳೆದ ತಿಂಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಶ್ನಿಸಿದ್ದರು .
ಅಂಶು ಪ್ರಕಾಶ್ ಮೇಲಿನ ಹಲ್ಲೆಗೆ ಸಂಬಂಧಿಸಿ ಪೊಲೀಸರು ಈಗಾಗಲೇ 11 ಮಂದಿ ಆಪ್ ಶಾಸಕರನ್ನು ಪ್ರಶ್ನಿಸಿದ್ದಾರೆ. ಅಂಶು ಪ್ರಕಾಶ್ ಅವರ ಮೇಲೆ ಕಳೆದ ಫೆ.19ರಂದು ಕೇಜ್ರಿವಾಲ್ ಅವರ ನಿವಾಸದಲ್ಲೇ ಹಲ್ಲೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Supreme Court: ಮಸೀದಿ ಆವರಣದೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ
MUST WATCH
ಹೊಸ ಸೇರ್ಪಡೆ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.