Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ
Team Udayavani, Oct 3, 2024, 7:30 AM IST
ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಇನ್ನು 2 ದಿನಗಳಲ್ಲಿ ಮುಖ್ಯಮಂತ್ರಿ ಅಧಿಕೃತ ನಿವಾಸ ತೊರೆಯುವ ಸಾಧ್ಯತೆಗಳಿವೆ. ಅವರು ನವದೆಹಲಿ ಕ್ಷೇತ್ರದ ಮನೆಯೊಂದಕ್ಕೆ ತಮ್ಮ ವಾಸಸ್ಥಾನ ಬದಲಿಸಲಿದ್ದಾರೆ.
ಕೇಜ್ರಿವಾಲ್ ತಮ್ಮ ಕುಟುಂಬದೊಂದಿಗೆ ರಾಜ್ಯಸಭಾ ಸದಸ್ಯರಿಗೆ ನೀಡಲಾಗಿರುವ ಮಂಡಿ ಹೌಸ್‌ನಲ್ಲಿರುವ ಬಂಗಲೆಯೊಂದಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಈ ಬಂಗಲೆಯು ಆಪ್ ಪ್ರಧಾನ ಕಚೇರಿಗೆ ಸಮೀಪವಾಗಿದೆ.
2015ರಿಂದ ಕೇಜ್ರಿವಾಲ್ ಹಾಲಿ ನಿವಾಸದಲ್ಲಿ ವಾಸಿಸುತ್ತಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅಧಿಕೃತ ನಿವಾಸವನ್ನು ತೊರೆಯುವ ಬಗ್ಗೆ ಕೂಡ ಕೇಜ್ರಿವಾಲ್ ಪ್ರಕಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.