ತಮಿಳುನಾಡಲ್ಲಿ ದಿಲ್ಲಿ ಮಾದರಿ ಸ್ಕೂಲ್ ಉದ್ಘಾಟಿಸಿದ ಅರವಿಂದ ಕೇಜ್ರಿವಾಲ್
Team Udayavani, Sep 5, 2022, 9:15 PM IST
ಚೆನ್ನೈ: ದೆಹಲಿ ಮಾದರಿ ಶಾಲೆಗಳನ್ನು ತಮಿಳುನಾಡು ಸರ್ಕಾರ ಆರಂಭಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚೆನ್ನೈನಲ್ಲಿ ಅದನ್ನು ಉದ್ಘಾಟಿಸಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಈ ಸಂದರ್ಭದಲ್ಲಿದ್ದರು. ಆರಂಭಿಕವಾಗಿ 26 ಕೌಶಲ್ಯ ಶಾಲೆಗಳು, 15 ಮಾದರಿ ಶಾಲೆಗಳನ್ನು ಶುರು ಮಾಡಲಾಗಿದೆ.
ಪುಥುಮಣಿ ಪೆಣ್ (ಆಧುನಿಕ ಮಹಿಳಾ) ಯೋಜನೆಯನ್ನು ಉದ್ಘಾಟಿಸಿದ ಸ್ಟಾಲಿನ್, 6ರಿಂದ 12ನೇ ತರಗತಿ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ಸಹಾಯಧನ ನೀಡುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಜೋಡಿಸಿದರೆ ಐದೇ ವರ್ಷದಲ್ಲಿ ದೇಶದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ನೀಡಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.