ಶಿವ ಸೇನೆಯ ಅರವಿಂದ ಸಾವಂತ್ಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ?
Team Udayavani, May 30, 2019, 11:19 AM IST
ಮುಂಬಯಿ : ಶಿವ ಸೇನೆಯ ಅರವಿಂದ ಸಾವಂತ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸಂಪುಟದ ಓರ್ವ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ.
ಶಿವ ಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಜೀ ಅವರು ಅರವಿಂದ ಸಾವಂತ್ ಅವರ ಹೆಸರನ್ನು ಬಿಜೆಪಿ ವರಿಷ್ಠರಿಗೆ ನೀಡಿದ್ದಾರೆ ಎಂದು ರಾವತ್ ಹೇಳಿದರು.
ಪಶ್ಚಿಮ ಬಂಗಾಲದಲ್ಲಿ ಈಚೆಗೆ ಲೋಕಸಭಾ ಚುನಾವಣೆಯಲ್ಲಿ ಹಿಂಸೆಗೆ ಬಲಿಯಾದ 54 ಬಿಜೆಪಿ ಕಾರ್ಯಕರ್ತರ ಕುಟುಂಬದವರು ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.