ಸಿಇಎ ಅರವಿಂದ್ ಸುಬ್ರಮಣಿಯನ್ ಸೇವೆ 1 ವರ್ಷ ವಿಸ್ತರಣೆ
Team Udayavani, Sep 23, 2017, 3:21 PM IST
ಹೊಸದಿಲ್ಲಿ : ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರ ಸೇವಾ ಅವಧಿಯನ್ನು ಸರಕಾರ 2018ರ ಅಕ್ಟೋಬರ್ ವರೆಗಿನ ಒಂದು ವರ್ಷದ ಮಟ್ಟಿಗೆ ವಿಸ್ತರಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಇಂದು ಶನಿವಾರ ತಿಳಿಸಿದ್ದಾರೆ.
ಪೀಟರ್‌ಸನ್ ಇನ್‌ಸ್ಟಿಟ್ಯೂಟ್ ಫಾರ್ ಇಂಟರ್‌ನ್ಯಾಶನಲ್ ಇಕಾನಮಿಕ್ಸ್ ಇದರ ಹಿರಿಯ ಫೆಲೋ ಆಗಿರುವ ಸುಬ್ರಮಣಿಯನ್ ಅವರನ್ನು ಭಾರತದ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ 2014ರ ಅಕ್ಟೋಬರ್‌ನಲ್ಲಿ ನೇಮಕ ಮಾಡಲಾಗಿತ್ತು. ಅವರ ಎರಡು ವರ್ಷಗಳ ಸೇವಾ ಅವಧಿಯು ಇದೇ ಅಕ್ಟೊಬರ್ 16ಕ್ಕೆ ಮುಗಿಯುವುದಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿ ಜೇತ್ಲಿ ಅವರು, ಸುಬ್ರಮಣಿಯನ್ ಅವರ ಸೇವಾ ಅವಧಿಯನ್ನು ಇನ್ನೂ ಒಂದು ವರ್ಷದ ಮಟ್ಟಿಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.
ಅಂದ ಹಾಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಅಧಿಕಾರಾವಧಿಯು 2019ರ ಮೇಗೆ ಮುಗಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.