ಮಧ್ಯಪ್ರದೇಶ: ಹದಿನೈದೇ ದಿನಗಳಲ್ಲಿ ಐದು ಹುಲಿಗಳು ಸಾವು
Team Udayavani, Apr 11, 2022, 9:15 PM IST
ಮಧ್ಯಪ್ರದೇಶ: ಸಿಯೋನಿ ಜಿಲ್ಲೆಯ ಪೆಂಚ್ ಹುಲಿ ರಕ್ಷಿತಾರಣ್ಯದಲ್ಲಿ ಭಾನುವಾರ ಮತ್ತೊಂದು ಹುಲಿಯ ಮೃತದೇಹ ಪತ್ತೆಯಾಗಿದೆ. 2 ಹುಲಿಗಳು ಕಿತ್ತಾಡಿಕೊಂಡು, ಹುಲಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೂಲಕ ಕೇವಲ 15 ದಿನಗಳ ಅಂತರದಲ್ಲಿ ರಾಜ್ಯದಲ್ಲಿ 5 ಹುಲಿಗಳು ಸಾವಿಗೀಡಾದಂತಾಗಿವೆ. ಈ ಹಿಂದೆ ಮಾ.29ರಂದು ಸಿಯೋನಿ ಜಿಲ್ಲೆಯಲ್ಲಿ, ಏ.3ರಂದು ಬಾಲಾಘಾಟ್ ಜಿಲ್ಲೆಯಲ್ಲಿ ಎರಡು ಹುಲಿಗಳ ದೇಹ ಪತ್ತೆಯಾಗಿತ್ತು.
ಇದನ್ನೂ ಓದಿ:ಪುಣೆ: ಶಾಲಾ ವಾಹನಕ್ಕೆ ಟ್ರಕ್ ಢಿಕ್ಕಿ : 10 ವಿದ್ಯಾರ್ಥಿಗಳಿಗೆ ಗಾಯ
ಸಾತ್ಪುರದಲ್ಲಿ ಏ.2 ಮತ್ತು ಏ.3ರಂದು 2 ಹುಲಿಗಳು ಮೃತಪಟ್ಟಿದ್ದವು. 2018ರ ವರದಿ ಪ್ರಕಾರ ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ದು, ಅತಿ ಹೆಚ್ಚು ಹುಲಿಗಳಿರುವ ರಾಜ್ಯ ಅದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.