ಜೀವಾವಾಧಿ ಶಿಕ್ಷೆ ಕಡಿಮೆ ಮಾಡಿ: ರಾಜ್ಯಪಾಲರಿಗೆ ಆಸಾರಾಂ ಮೊರೆ
Team Udayavani, Sep 11, 2018, 12:19 PM IST
ಜೋಧ್‌ಪುರ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರೇಪ್ ಕೃತ್ಯ ಎಸಗಿದ ಅಪರಾಧಕ್ಕೆ ಜೀವಾವಾಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನವ ಆಸಾರಾಂ ಬಾಪು, ತನ್ನ ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡುವಂತೆ ರಾಜಸ್ಥಾನ ರಾಜ್ಯಪಾಲರಲ್ಲಿ ದಯಾ ಅರ್ಜಿಯನ್ನು ಸಲ್ಲಿಸಿರುವುದಾಗಿ ವರದಿಗಳು ತಿಳಿಸಿವೆ.
ಬಾಲಕಿಯ ಮೇಲೆ ನಿರಂತರ ಐದು ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಅಪರಾಧಕ್ಕಾಗಿ ಈ ವರ್ಷ ಎ.25ರಂದು ಜೋಧ್‌ಪುರ ನ್ಯಾಯಾಲಯ ಆಸಾ ರಾಂ ಬಾಪುಗೆ ಜೀವಾವಧಿ ಶಿಕ್ಷೆ ನೀಡಿತ್ತು.
ಇದನ್ನು ಪ್ರಶ್ನಿಸಿ ಆಸಾ ರಾಂ ಜುಲೈ 2ರಂದು ಹೈಕೋರ್ಟಿಗೆ ಅರ್ಜಿ ಹಾಕಿದ್ದು ಅದಿನ್ನೂ ವಿಚಾರಣೆಗೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…