ದಿಲ್ಲಿಯಲ್ಲಿ ಮಹಿಳೆಯನ್ನು ಇರಿದು ಕೊಂದಾತ ಮುಂಬಯಿ ಬಾಂದ್ರಾದಲ್ಲಿ ಸರೆ
Team Udayavani, Jul 8, 2017, 4:38 PM IST
ಹೊಸದಿಲ್ಲಿ : ಗಗನ ಪರಿಚಾರಿಕೆಯಾಗುವ ಹಂಬಲ ಹೊಂದಿದ್ದ ರಿಯಾ ಗೌತಮ್ ಎಂಬಾಕೆಯನ್ನು ಇರಿದು ಕೊಂದ 22ರ ಹರೆಯದ ಆರೋಪಿ ಆದಿಲ್ ಖಾನ್ ಎಂಬಾತನನ್ನು ದಿಲ್ಲಿ ಮತ್ತು ಮುಂಬಯಿ ಪೊಲೀಸ್ ಕ್ರೈಂ ಬ್ರಾಂಚ್ ನ ಜಂಟಿ ತಂಡದವರು ಇಂದು ಶನಿವಾರ ಮುಂಬಯಿಯ ಬಾಂದ್ರಾದಲ್ಲಿನ ಆತನ ಸಂಬಂಧಿಕರ ಮನೆಯಲ್ಲಿ ಬಂಧಿಸಿದ್ದಾರೆ.
ಪೂರ್ವ ದಿಲ್ಲಿಯ ಶಹ್‌ದಾರಾ ಪ್ರದೇಶದಲ್ಲಿನ ರಾಮನಗರದಲ್ಲಿರುವ ರಿಯಾ ಗೌತಮ್ ಳ ಮನೆಯಿಂದ ಕೇವಲ 100 ಮೀಟರ್ ದೂರದಲ್ಲಿ ಆಕೆಯನ್ನು ಆರೋಪಿ ಆದಿಲ್ ಖಾನ್ ಮೊನ್ನೆ ಜು.5ರ ಬುಧವಾರ ಸಂಜೆ 5.30ರ ಹೊತ್ತಿಗೆ ನಡು ರಸ್ತೆಯಲ್ಲೇ ಇರಿದು ಕೊಂದಿದ್ದ. ಆದಿಲ್ ನನ್ನ ಬೆನ್ನಿಗೆ ಬಿದ್ದು ನನಗೆ ಕಿರುಕುಳ ಕೊಡುತ್ತಿದ್ದಾನೆ ಎಂದು ರಿಯಾ ಪೊಲೀಸರಿಗೆ ಈ ಮೊದಲು ದೂರು ನೀಡಿದ್ದಳು.
ಪರಿಸರದ ನಿವಾಸಿ 12ರ ಹರೆಯದ ಪಿಯೂಶ್ ಶರ್ಮಾ, ಆದಿಲ್ ರಿಯಾಳನ್ನು ಇರಿದು ಕೊಲ್ಲುವುದನ್ನು ಕಂಡಿದ್ದ. ಇರಿತದಿಂದ ತೀವ್ರವಾಗಿ ಗಾಯಗೊಂಡು ತೇಜ್ ಬಹಾದ್ದೂರ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ರಿಯಾ ಗುರುವಾರ ಕೊನೆಯುಸಿರೆಳೆದಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.