ಪೌರತ್ವ ಮಸೂದೆ ವಿರೋಧಿಸಿ ಅಸ್ಸಾಂ ಬಂದ್: ರೈಲು, ಬಸ್ಸು ತಡೆ
Team Udayavani, Oct 23, 2018, 12:08 PM IST
ಗುವಾಹಟಿ : ಪೌರತ್ವ ಮಸೂದೆಯನ್ನು ವಿರೋಧಿಸಿ 46 ಸಂಘಟನೆಗಳು ನೀಡಿರುವ 12 ತಾಸುಗಳ ರಾಜ್ಯವ್ಯಾಪಿ ಬಂದ್ ಕರೆಯನ್ವಯ ಇಂದು ಅಸ್ಸಾಂ ನಲ್ಲಿ ಪ್ರತಿಭಟನಕಾರರು ರೈಲು ಹಳಿಗಳ ಮೇಲೆ ತಡೆಗಳನ್ನು ನಿರ್ಮಿಸಿ ಅಸ್ಸಾಂ ಆದ್ಯಂತ ರೈಲು ಸಂಚಾರಕ್ಕೆ ತೀವ್ರ ಬಾಧೆ ಉಂಟುಮಾಡಿದ್ದಾರೆ.
ಪ್ರತಿಭಟನಕಾರರು ರೈಲು ಹಳಿಗಳ ಮೇಲೆ ಕುಳಿತು ರೈಲ್ ರೋಕೋ ನಡೆಸುತ್ತಿದ್ದಾರೆ; ಹಾಗಿದ್ದರೂ ರೈಲುಗಳ ಸುಗಮ ಸಂಚಾರಕ್ಕಾಗಿ ಪ್ರತಿಭಟನಕಾರರನ್ನು ಹಳಿಗಳ ಮೇಲಿಂದ ತೆರವುಗೊಳಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತಿಭಟನಕಾರರು ರಾಜ್ಯದ ಅನೇಕ ಕಡೆಗಳಲ್ಲಿನ ಮುಖ್ಯ ರಸ್ತೆಗಳಲ್ಲಿ ಟೈರ್ಗಳನ್ನು ಸುಟ್ಟು ವಾಹನ ಸಂಚಾರಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.