ಅಸ್ಸಾಂನಿಂದ “ಇ-ಬಜೆಟ್’
Team Udayavani, Mar 13, 2018, 6:00 AM IST
ಗುವಾಹಟಿ: ದೇಶದಲ್ಲಿ ಮೊದಲ ಬಾರಿಗೆ ಇ- ಬಜೆಟ್ ಮಂಡಿಸಿದ ಹೆಗ್ಗಳಿಕೆ ಆಂಧ್ರಪ್ರದೇಶದ್ದು. ಅದೇ ಮಾದರಿಯನ್ನು ಅನುಸರಿಸಿರುವ ಅಸ್ಸಾಂ ರಾಜ್ಯ ಸರಕಾರ, ಸೋಮವಾರ ತನ್ನ ಮೊದಲ ಇ- ಬಜೆಟ್ ಮಂಡಿಸಿದೆ. ಆದರೆ ಅದರ ಹೆಗ್ಗಳಿಕೆ ಏನೆಂದರೆ, ಬಜೆಟ್ ಪ್ರತಿ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಾಗುವಂತೆ ಮಾಡುವ ಮೂಲಕ ಎಲ್ಲರಿಗೂ ಅದು ಸಿಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹಣಕಾಸು ಸಚಿವ ಹಿಮಾಂತ ಬಿಸ್ವ ಸರ್ಮಾ ತಿಳಿಸಿದ್ದಾರೆ. ಡಿಜಿಟಲ್ ಮಾದರಿ ಮಾತ್ರವಲ್ಲದೆ, ಶಾಸಕರಿಗೆ ಬಜೆಟ್ ಭಾಷಣದ ಮುದ್ರಿತ ಪ್ರತಿಯನ್ನೂ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.