Assam ವಿಧಾನಸಭೆ: 2 ತಾಸು ನಮಾಜ್‌ ವಿರಾಮಕ್ಕೆ ವಿದಾಯ

1937ರಿಂದ ಇದ್ದ ಕ್ರಮ ರದ್ದು ಅಸ್ಸಾಂ ಸರಕಾರ ನಿರ್ಧಾರ

Team Udayavani, Aug 31, 2024, 7:20 AM IST

Assam ವಿಧಾನಸಭೆ: 2 ತಾಸು ನಮಾಜ್‌ ವಿರಾಮಕ್ಕೆ ವಿದಾಯ

ಹೊಸದಿಲ್ಲಿ: ಶುಕ್ರವಾರ ಮಧ್ಯಾಹ್ನದ ನಮಾಜ್‌ಗೆ ಮುಸ್ಲಿಮ್‌ ಶಾಸಕರು ಮತ್ತು ಅಧಿಕಾರಿಗಳಿಗೆ ನೀಡಲಾಗುತ್ತಿದ್ದ 2 ತಾಸುಗಳ ವಿರಾಮವನ್ನು ಅಸ್ಸಾಂ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ.

ಈ ಸೌಲಭ್ಯವನ್ನು ರದ್ದುಪಡಿ ಸುವ ಮೂಲಕ ವಿಧಾನಸಭೆಯ ಉತ್ಪಾದಕತೆಗೆ ಆದ್ಯತೆ ನೀಡಿ ವಸಾಹತುಶಾಹಿಯ ಮತ್ತೊಂದು ಕುರುಹನ್ನು ಕಿತ್ತೂಗೆಯಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಈ ಪದ್ಧತಿಯನ್ನು ಮುಸ್ಲಿಂ ಲೀಗ್‌ನ ಸೈಯದ್‌ ಸಾದುಲ್ಲಾ 1937ರಲ್ಲಿ ಆರಂಭಿಸಿದ್ದರು. ಕಳೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಶುಕ್ರವಾರ ನೀಡಲಾಗಿದ್ದ 2 ತಾಸು ಗಳ ವಿರಾಮವೇ ಕೊನೆಯದು ಎನಿಸಿಕೊಳ್ಳಲಿದೆ.

ಈ ಪದ್ಧತಿಯನ್ನು ಕಿತ್ತು ಹಾಕುವ ಐತಿಹಾಸಿಕ ನಿರ್ಧಾರವನ್ನು ಜಾರಿಗೆ ತರಲೊಪ್ಪಿದ ಸ್ಪೀಕರ್‌ ಬಿಸ್ವಜಿತ್‌ ದೈಮಾರಿ ಹಾಗೂ ಶಾಸಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.

ವಿಧಾನಸಭೆಯ ನಿಯಮಗಳ ಸಮಿತಿ ಈ ಪದ್ಧತಿಯನ್ನು ಕೈಬಿಡಲು ಅವಿರೋಧವಾಗಿ ಒಪ್ಪಿಕೊಂಡಿದೆ. ಇದೊಂದು ವಸಾಹತುಶಾಹಿ ಪದ್ಧತಿ ಆಗಿತ್ತು ಎಂದು ಅಸ್ಸಾಂ ಸರಕಾರ ತಿಳಿಸಿದೆ.

ವಸಾಹತು ಶಾಹಿ ಕಾಲದ ಪದ್ಧತಿಯನ್ನು ಕೈಬಿಡಲು ನೆರವಾದ ಸ್ಪೀಕರ್‌ ಹಾಗೂ ಎಲ್ಲ ಶಾಸಕರಿಗೆ ಕೃತಜ್ಞತೆ.
-ಹಿಮಾಂತ ಬಿಸ್ವ ಶರ್ಮಾ, ಅಸ್ಸಾಂ ಸಿಎಂ

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ

1-wqeewqewq

Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್

1-MOdi

‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

Davis Cup: ಬಾಲಾಜಿಗೆ ಸೋಲು

Davis Cup: ಬಾಲಾಜಿಗೆ ಸೋಲು

Hockey India: ವನಿತಾ ಹಾಕಿ ಶಿಬಿರಕ್ಕೆ 33 ಆಟಗಾರ್ತಿಯರು

Hockey India: ವನಿತಾ ಹಾಕಿ ಶಿಬಿರಕ್ಕೆ 33 ಆಟಗಾರ್ತಿಯರು

Diamond League: ಸ್ಟೀಪಲ್‌ ಚೇಸರ್‌ ಸಾಬ್ಲೆಗೆ 9ನೇ ಸ್ಥಾನ

Diamond League: ಸ್ಟೀಪಲ್‌ ಚೇಸರ್‌ ಸಾಬ್ಲೆಗೆ 9ನೇ ಸ್ಥಾನ

India vs Bangladesh: ನೆಟ್ಸ್‌ನಲ್ಲಿ ಭಾರತಕ್ಕೆ ಗುರ್ನೂರ್‌ ನೆರವು

India vs Bangladesh: ನೆಟ್ಸ್‌ನಲ್ಲಿ ಭಾರತಕ್ಕೆ ಗುರ್ನೂರ್‌ ನೆರವು

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.