ಮದರಸಾದಲ್ಲಿ ಉಗ್ರ ಚಟುವಟಿಕೆ : ಅಸ್ಸಾಂ ಪೊಲೀಸರಿಂದ ಮದರಸಾ ನೆಲಸಮ
Team Udayavani, Aug 31, 2022, 2:00 PM IST
ಅಸ್ಸಾಂ : ಉಗ್ರಗಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಅಸ್ಸಾಂ ಬೊಂಗೈಗಾಂವ್‌ನಲ್ಲಿರುವ ಮದರಸಾವನ್ನು ನೆಲಸಮಗೊಳಿಸಲಾಗಿದೆ.
ಬಾಂಗ್ಲಾದೇಶದ ಮೂಲದ ಉಗ್ರಗಾಮಿ ಗುಂಪಿನಜೊತೆ ಸಂಪರ್ಕ ಹೊಂದಿದ ಆರೋಪದ ಮೇಲೆ ಈ ಹಿಂದೆ ಹಲವರನ್ನು ವಶಕ್ಕೆ ಪಡೆಯಲಾಗಿತ್ತು ಅದಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಿದ್ದಾರೆ.
ಇಮಾಮ್ ಮತ್ತು ಮದ್ರಸಾ ಶಿಕ್ಷಕರು ಸೇರಿದಂತೆ ಒಟ್ಟು 37 ಜನರನ್ನು ಬಂಧಿಸಿದ ನಂತರ ಅಸ್ಸಾಂ ಸರ್ಕಾರವು ನೆಲಸಮಗೊಳಿಸಿದ 3 ನೇ ಮದರಸಾ ಇದಾಗಿದೆ.
ಇದನ್ನೂ ಓದಿ : ಹಪ್ಪಳ ಕೇಳಿದ್ದಕ್ಕಾಗಿ ಮದುವೆ ಮಂಟಪದಲ್ಲಿ ಗಲಾಟೆ: ಮೂವರಿಗೆ ಗಾಯ
#WATCH | Assam: Markazul Ma-Arif Quariayana Madrasa, located at Kabaitary Part-IV village in Bongaigaon district, being demolished
This is the 3rd Madrasa demolished by the Assam government following arrests of 37 persons including Imam and Madrasa teachers linked with AQIS/ABT pic.twitter.com/zTQiiicAne
— ANI (@ANI) August 31, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.