ಅಸ್ಸಾಂ: ಇಬ್ಬರು ಶಂಕಿತ ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರ ಬಂಧನ
Team Udayavani, Jul 8, 2022, 5:06 PM IST
ಬಾರ್ಪೇಟಾ : ಜಮಾತ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಶಂಕಿತ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಉತ್ತರ ಕಾಲ್ಜಾರ್ ನ ಮೊಕ್ಕುದೋಸ್ ಅಲಿ ಅಹ್ಮದ್ ಮತ್ತು ಜಾನಿಯಾ ಪ್ರಾಂತ್ಯದ ಸೊಫಿಕುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.
ಬಂಧಿತರ ವಶದಲ್ಲಿದ್ದ ಮೂರು ಹ್ಯಾಂಡ್ ಮೇಡ್ ಬಾಂಬ್ ಗಳು, ಇಲೆಕ್ಟ್ರಾನಿಕ್ ಡಿಯೋನಟರ್, ಮೊಬೈಲ್ ಗಳು ಸೇರಿ ಕೆಲ ಪರಿಕರಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.