Assam; ಬಾಲಕಿ ಮೇಲೆ ರೇಪ್: ಜನರ ಪ್ರತಿಭಟನೆ
Team Udayavani, Aug 24, 2024, 1:15 AM IST
ಗುವಾಹಾಟಿ: ಅಸ್ಸಾಂನ ನಾಗಾವ್ ಜಿಲ್ಲೆಯಲ್ಲಿ 14ರ ಬಾಲಕಿ ಯೊಬ್ಬಳ ಮೇಲೆ 3 ಕಿಡಿಗೇಡಿಗಳು ಅತ್ಯಾಚಾರ ಎಸಗಿದ್ದಾರೆ. ಗುರುವಾರ ರಾತ್ರಿ ಟ್ಯೂಶನ್ನಿಂದ ಮನೆಗೆ ವಾಪಸಾಗುತ್ತಿ ದ್ದಾಗ ಈ ಘಟನೆ ನಡೆದಿದೆ. ಘಟನೆಯ ವಿರುದ್ಧ ಸ್ಥಳೀಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ತತ್ಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ. ಸಿಎಂ ಹಿಮಂತ್ ಬಿಸ್ವ ಶರ್ಮಾ ಅವರು ಘಟನೆಯನ್ನು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.