Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ
Team Udayavani, Jun 25, 2024, 1:29 AM IST
ತಿರುವನಂತಪುರ: ಕೇರಳ ರಾಜ್ಯದ ಹೆಸರನ್ನು “ಕೇರಳಂ’ ಎಂದು ಬದಲಿಸಲು ಸೋಮವಾರ ಆ ರಾಜ್ಯದ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. 2ನೇ ಬಾರಿಗೆ ಕೇರಳ ವಿಧಾನಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಈ ಹಿಂದೆ ಮೊದಲ ಬಾರಿ ಅಂಗೀಕಾರವಾದಾಗ ಪರಿಶೀಲಿಸಿದ್ದ ಕೇಂದ್ರ ಗೃಹ ಸಚಿವಾಲಯವು ಹಲವು ತಾಂತ್ರಿಕ ಬದಲಾವಣೆ ಗಳನ್ನು ಮಾಡಲು ಸಲಹೆ ನೀಡಿತ್ತು. ಕೇರಳ ಹೆಸರನ್ನು ಕೇರಳಂ ಎಂದು ಬದಲಾಯಿಸುವ ನಿರ್ಣ ಯಕ್ಕೆ ಆಗ್ರಹಿಸಿ ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇಂಗ್ಲಿಷ್ ಸೇರಿದಂತೆ ಸಂವಿಧಾನದ 8ನೇ ಪರಿಚ್ಛೇದ ದಲ್ಲಿ ಇರುವಂತಹ ಎಲ್ಲ ಭಾಷೆಗಳಲ್ಲಿಯೂ ಕೇರಳ ಬದಲಾಯಿಸಬೇಕೆಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.