Assembly Election; ಅರುಣಾಚಲ, ಸಿಕ್ಕಿಂನಲ್ಲಿ ಜೂ.4 ಅಲ್ಲ, ಜೂ.2ರಂದು ಫಲಿತಾಂಶ
Team Udayavani, Mar 18, 2024, 7:00 AM IST
ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗವು ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶದ ದಿನಾಂಕ ದಲ್ಲಿ ಬದಲಾವಣೆ ಮಾಡಿದೆ. ಈ ಎರಡು ರಾಜ್ಯಗಳಲ್ಲಿ ಜೂ.4ರ ಬದಲು ಜೂನ್ 2ರಂದೇ ಫಲಿತಾಂಶ ಪ್ರಕಟ ವಾಗಲಿದೆ.
ಈ ರಾಜ್ಯಗಳ ವಿಧಾನಸಭೆಗಳ ಅವಧಿ ಜೂ.2ರಂದು ಮುಗಿಯಲಿವೆ. ನಿಯಮ ಪ್ರಕಾರ, ಅವಧಿ ಮುಗಿಯುವ ಮೊದಲೇ ಚುನಾವಣಾ ಪ್ರಕ್ರಿ ಯೆ ಪೂರ್ಣಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜೂ.2 ರಂದೇ ಈ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ. ಆದರೆ, ಈ ರಾಜ್ಯಗಳ ಲೋಕಸಭೆ ಚುನಾವಣೆಯ ಮತ ಎಣಿಕೆ ದಿನಾಂಕ ದಲ್ಲಿ ಯಾವು ದೇ ಬದಲಾವಣೆ ಇಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.