ಚುನಾವಣೆಗೆ ಖರ್ಚಾಗಿದ್ದು 60 ಸಾವಿರ ಕೋಟಿ ರೂ.!
Team Udayavani, Jun 5, 2019, 6:00 AM IST
ನವದೆಹಲಿ: ಈ ಬಾರಿಯ ಲೋಕಸಭೆಗೆ ವಿವಿಧ ರಾಜಕೀಯ ಪಕ್ಷಗಳು ಸೇರಿ ಖರ್ಚು ಮಾಡಿರುವ ಒಟ್ಟು ಹಣ 55,000ದಿಂದ 60,000 ಕೋಟಿ ರೂ.ಗಳಾಗಿದೆ ಎಂದು ದೆಹಲಿಯಲ್ಲಿರುವ ಲಾಭದ ಉದ್ದೇಶವಿರದ ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ (ಸಿಎಂಎಸ್) ಎಂಬ ಸಂಸ್ಥೆ ನಡೆಸಿರುವ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಭಾರತೀಯ ಚುನಾವಣಾ ಇತಿಹಾಸದಲ್ಲೇ ಅತಿ ದುಬಾರಿ ಎಂದೆನಿಸಿರುವ ಈ ಚುನಾವಣೆಯಲ್ಲಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಸರಾಸರಿ 100 ಕೋಟಿ ರೂ. ವ್ಯಯಿಸಲಾಗಿದ್ದರೆ, ಪ್ರತಿ ಮತವೊಂದಕ್ಕೆ 700 ರೂ. ವ್ಯಯಿಸಲಾಗಿದೆ. 2014ರ ಚುನಾವಣೆಯಲ್ಲಿ 30,000 ಕೋಟಿ ರೂ. ಖರ್ಚಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಅದರ ದುಪ್ಪಟ್ಟು ಹಣ ಖರ್ಚಾಗಿದೆ ಎಂದು ಸಂಸ್ಥೆ ಹೇಳಿದೆ. ಒಟ್ಟು ವೆಚ್ಚದ ಶೇ. 45ರಷ್ಟು ಹಣವನ್ನು ಬಿಜೆಪಿಯೇ ಖರ್ಚು ಮಾಡಿದ್ದರೆ, ಕಾಂಗ್ರೆಸ್ ಶೇ. 19ರಿಂದ 20ರಷ್ಟು ಹಣ ಖರ್ಚು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.