ಯಾಸ್ ನಿಂದ ಅಂದಾಜು ಒಂದು ಕೋಟಿ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ : ದೀದಿ

Team Udayavani, May 26, 2021, 4:52 PM IST

At Least 1 Crore People Affected Due To Cyclone Yaas In Bengal: Mamata Banerjee

ಕೋಲ್ಕತ್ತಾ : ಯಾಸ್ ಚಂಡ ಮಾರುತದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ಸುಮಾರು ಒಂದು ಕೋಟಿ ಮಂದಿ ಸಂಕಷ್ಟಕ್ಕೊಳಗಾಗಿದ್ದಾರೆ, ಅಂದಾಜು ಮೂರು ಲಕ್ಷ ಮನೆಗಳು ಹಾನಿಯಾಗಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾನರ್ಜಿ,  ಚಂಡಮಾರುತದ ಉಲ್ಬಣದಿಂದ ಸಮುದ್ರಗಳಲ್ಲಿ ಹೆಚ್ಚಿನ ಉಬ್ಬರವಿಳಿತವು ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ತೀರ ವಾಸಿಗಳಿಗೆ ಎಚ್ಚರಿಕೆ  ನೀಡಿದ್ದಾರೆ.

ಇದನ್ನೂ ಓದಿ : ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ: ತಪ್ಪಿತಸ್ಥರ ವಿರುದ್ಧಕ್ರಮಕ್ಕೆ ಪ್ರಕಾಶ ರಾಠೋಡ ಆಗ್ರಹ

15,04,506 ಕಡಲಿ ತೀರವಾಸಿಗಳನ್ನು ಅಪಾಯದ ವಲಯದಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ನಡುವೆಯೂ ಮೀನುಗಾರಿಕೆಗೆ ತೆರಳಿದ್ದ ಒಬ್ಬರು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ. ಬಂಗಾಳವು ಯಾಸ್ ನಿಂದ “ಹೆಚ್ಚು ಪೀಡಿತ ರಾಜ್ಯ”ವಾಗಿದೆ  ಎಂದಿದ್ದಾರೆ.

ಇನ್ನು, ನಾನು ಶೀಘ್ರದಲ್ಲೇ ಪುರ್ಬಾ, ಮೆದಿನಿಪುರ, ದಕ್ಷಿಣ 24 ಪರಗಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದೇನೆ” ಎಂದು ಅವರು ಹೇಳಿದ್ದಾರೆ.

ಯಾಸ್ ಚಂಡಮಾರುತವು ಇಂದು (ಬುಧವಾರ, ಮೇ 26) ಬೆಳಿಗ್ಗೆ 130-140 ಕಿ.ಮೀ ವೇಗದಲ್ಲಿ ಒಡಿಶಾದ ಧಮ್ರಾ ಬಂದರಿನ ಬಳಿ 155 ಕಿ.ಮೀ ವೇಗದಲ್ಲಿ ಭೂಕುಸಿತ ಉಂಟಾಗಿದೆ ಎಂದು ಡಾಸ್ಪ್ಲರ್ ರಾಡಾರ್ ಅಂಕಿಅಂಶ ತಿಳಿಸಿದೆ.

ಇದನ್ನೂ ಓದಿ : ಟಾಸ್ಕ್ ಪೋರ್ಸ್ ಸಮಿತಿಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಪರ ಜಿಲ್ಲಾಧಿಕಾರಿ ಪರಿಶೀಲನೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.