ಕಲ್ಲು ಗಣಿಯಲ್ಲಿ ಕೆಲಸ ಮಾಡುವ ವೇಳೆ ಸ್ಫೋಟ : ಹತ್ತು ಮಂದಿ ಕಾರ್ಮಿಕರು ಸಾವು
Team Udayavani, May 8, 2021, 12:37 PM IST
ಆಂಧ್ರಪ್ರದೇಶ : ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಹತ್ತು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ.
ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆ ಈ ಘಟನೆ ನಡೆದಿದೆ. ಗಣಿಯಲ್ಲಿ ಕಲ್ಲು ಸಿಡಿಸಲು ರಂಧ್ರಗಳನ್ನು ಕೊರೆಯುವ ವೇಳೆ ಈ ಘಟನೆ ಸಂಭವಿದೆ ಎಂದು ತಿಳಿದು ಬಂದಿದೆ.
ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ. ಈ ಸ್ಫೋಟ ಎಷ್ಟು ತೀವ್ರವಾಗಿತ್ತೆಂದರೆ ಪಕ್ಕದ ಹಳ್ಳಿಗಳಲ್ಲಿ ಕೂಡ ನಡುಕ ಉಂಟುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.