Pune: ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, 6 ಮಂದಿ ಸಾವು: ಹಲವರಿಗೆ ಗಾಯ

Team Udayavani, Dec 8, 2023, 6:09 PM IST

Pune: ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, 6 ಮಂದಿ ಸಾವು: ಹಲವರಿಗೆ ಗಾಯ

ಪುಣೆ: ಮಹಾರಾಷ್ಟ್ರದ ಪುಣೆಯ ಪಿಂಪ್ರಿ-ಚಿಂಚ್‌ವಾಡ್ ಪ್ರದೇಶದಲ್ಲಿ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ ಎಂದು ಪಿಂಪ್ರಿ–ಚಿಂಚ್‌ವಾಡ್ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ತಿಳಿಸಿದ್ದಾರೆ.

ಕಾರ್ಖಾನೆಯು ಸ್ಪಾರ್ಕ್ಲಿಂಗ್ ಕ್ಯಾಂಡಲ್ ಗಳನ್ನು ತಯಾರಿಸುತ್ತದೆ. ಇದನ್ನು ಸಾಮಾನ್ಯವಾಗಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುತ್ತದೆ ಎಂದು ಅವರು ಹೇಳಿದರು.

ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಶೇಖರ್ ಸಿಂಗ್ ಅವರು ತಿಳಿಸಿದರು.

ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.