ವಾಜಪೇಯಿ ಆರೋಗ್ಯ ಗಮನಾರ್ಹ ಸುಧಾರಣೆ: ಡಾ. ಗುಲೇರಿಯಾ
Team Udayavani, Jun 13, 2018, 5:34 PM IST
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಹಾರೋಗ್ಯ ಗಮನಾರ್ಹವಾಗಿ ಸುಧಾರಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಅವರು ಪೂರ್ಣವಾಗಿ ಚೇತರಿಸುವ ನಿರೀಕ್ಷೆ ಇದೆ ಎಂದು ಏಮ್ಸ್ ಆಸ್ಪತ್ರೆ ನಿರ್ದೇಶಕ ರಣದೀಪ್ ಗುಲೇರಿಯಾ ಇಂದು ಬುಧವಾರ ಹೇಳಿದ್ದಾರೆ.
ವಾಜಪೇಯಿ ಅವರ ಆರೋಗ್ಯದಲ್ಲಿ ಆಗುತ್ತಿರುವ ಚೇತರಿಕೆಯ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಡಾ. ಗುಲೇರಿಯಾ, “ಮಾಜಿ ಪ್ರಧಾನಿಯವರ ಮೂತ್ರ ಪಿಂಡಗಳು ಹಿಂದಿನಂತೆ ಮಾಮೂಲಿಯಾಗಿ ಕೆಲಸ ಮಾಡುತ್ತಿವೆ; ಅವರ ಮೂತ್ರನಾಳ ಸೋಂಕು ಈಗ ನಿಯಂತ್ರಣಕ್ಕೆ ಬಂದಿದೆ;ಅವರ ರಕ್ತದೊತ್ತಡ, ಹೃದಯ ಬಡಿತ , ಉಸಿರಾಟದ ವೇಗ ಎಲ್ಲವೂ ಈಗ ಮಾಮೂಲಿ ಸ್ಥಿತಿಗೆ ಮರಳಿವೆ ಮತ್ತು ಅವರಿಗೆ ಯಾವುದೇ ಬಾಹ್ಯ ವೈದ್ಯಕೀಯ ಸಲಕರಣೆಗಳ ಬೆಂಬಲ ನೀಡಲಾಗುತ್ತಿಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.