ಅಟಲ್ ಹೆಸರಲ್ಲಿ ರಸ್ತೆ
Team Udayavani, Sep 20, 2018, 9:23 AM IST
ಲಕ್ನೋ: ಉತ್ತರ ಪ್ರದೇಶದ ಪ್ರತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಂದು ರಸ್ತೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ “ಅಟಲ್ ಗೌರವ ಪಥ’ ಎಂಬ ಹೆಸರು ಇರಿಸಬೇಕು. ಹೀಗೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಆ ರಸ್ತೆಗಳಲ್ಲಿ ಎಲ್ಲಾ ರೀತಿಯ ಆಧುನಿಕ ಸೌಕರ್ಯ ಇರಬೇಕು ಎಂದಿದ್ದಾರೆ. ಅಲಹಾಬಾದ್‌ನಲ್ಲಿ 2019ರ ಜ.15-ಮಾ.4ರ ವರೆಗೆ ನಡೆಯುವ ಕುಂಭ ಮೇಳದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.