ವಿಶ್ವ ಯೋಗ ದಿನ: ಕ್ರೀಡಾಪಟುಗಳಿಂದಲೂ ಯೋಗಾಸನ
Team Udayavani, Jun 21, 2022, 11:18 PM IST
ಹೊಸದಿಲ್ಲಿ: ಜೂ. 21ರ ಮಂಗಳವಾರ ವಿಶ್ವ ಯೋಗ ದಿನ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ನಡೆಯಿತು. ಈ ವೇಳೆ ಭಾರತ ಮತ್ತು ವಿದೇಶೀ ಕ್ರೀಡಾಪಟುಗಳೂ ಯೋಗಾಸನಗಳನ್ನು ಮಾಡಿದರು. ಕ್ರಿಕೆಟಿಗರು, ಹಾಕಿ ತಾರೆಯರು, ಕಬಡ್ಡಿ ಪಟುಗಳು, ಬಾಕ್ಸರ್‌ಗಳು ಆಸನಗಳನ್ನು ಮಾಡಿ ಅದನ್ನು ಟ್ವೀಟ್ ಮಾಡಿದ್ದಾರೆ. ಮಿಥಾಲಿ ರಾಜ್, ಸೂರ್ಯಕುಮಾರ್ ಯಾದವ್, ಚೇತೇಶ್ವರ ಪೂಜಾರ, ರಾಣಿ ರಾಂಪಾಲ್, ನಿಖತ್ ಝರೀನ್, ಇಶಾಂತ್ ಶರ್ಮ, ಹರ್ಭಜನ್ ಸಿಂಗ್ ಟ್ವೀಟ್ ಮಾಡಿದವರಲ್ಲಿ ಸೇರಿದ್ದಾರೆ.
ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರ ಜತೆ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಯೋಗಾಸನಗಳನ್ನು ಮಾಡಿದರು.
ಯೋಗವು ತುಂಬಾ ಶಾಂತಿಯುತ ಮತ್ತು ವಿಶ್ರಾಂತಿ ನೀಡುತ್ತದೆ. ಪ್ರತಿಯೊಬ್ಬರೂ ತಮ್ಮನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಿಸಿಕೊಳ್ಳಲು ಯೋಗವನ್ನು ಅಭ್ಯಾಸ ಮಾಡಿ ಎಂದು ಹರ್ಭಜನ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಯೋಗವು ಆರೋಗ್ಯಕರ ದೇಹ ಮತ್ತು ಶಾಂತ ಮನಸ್ಸನ್ನು ಸಾಧಿಸಲು ಸಹಾಯ ಮಾಡುತ್ತದೆ. ಇದು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ. ಆರೋಗ್ಯಕರ ಮತ್ತು ಶಾಂತಿಯುತ ಜೀವನಕ್ಕಾಗಿ ಯೋಗವನ್ನು ಅಭ್ಯಾಸ ಮಾಡುವಂತೆ ಚೇತೇಶ್ವರ ಪೂಜಾರ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.