ಸೋನಿಯಾ ಸಂಬಂಧಿಯ ಆಸ್ತಿಯನ್ನೇ ಕಬಳಿಸಲು ಯತ್ನಿಸಿದ್ದನಂತೆ ಅತೀಕ್‌ ಅಹ್ಮದ್‌


Team Udayavani, Apr 22, 2023, 7:22 AM IST

Atheeq-ahmad

ಪ್ರಯಾಗ್‌ರಾಜ್‌: ಯುಪಿಎ ಅಧಿಕಾರವಧಿಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಸೋನಿಯಾ ಗಾಂಧಿ ಅವರ ಸಂಬಂಧಿಯ ಆಸ್ತಿಯನ್ನೇ ಕಬಳಿಸಲು ಮಾಫಿಯಾ ಡಾನ್‌ ಅತೀಕ್‌ ಅಹ್ಮದ್‌ ಯತ್ನಿಸಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.

ಸೋನಿಯಾ ಗಾಂಧಿ ಅವರ ಮಾವ ಫಿರೋಜ್‌ ಗಾಂಧಿ ಕುಟುಂಬದ ವೀರಾ ಗಾಂಧಿ ಪ್ರಯಾಗ್‌ರಾಜ್‌ನ ನಿವಾಸಿ. ನಗರದ ಐಷಾರಾಮಿ ಸಿವಿಲ್‌ ಲೈನ್ಸ್‌ ಪ್ರದೇಶದ ಎಂ.ಜಿ.ಮಾರ್ಗ್‌ನಲ್ಲಿರುವ ಪ್ಯಾಲೇಸ್‌ ಥಿಯೇಟರ್‌ನ ಮಾಲೀಕರಾಗಿದ್ದರು. ಇದು ಅವರಿಗೆ ಕುಟುಂಬದ ಪಾಲಿನಿಂದ ಬಂದ ಆಸ್ತಿಯಾಗಿತ್ತು.

2007ರಲ್ಲಿ ಈ ಆಸ್ತಿಯ ಮೇಲೆ ಅತೀಕ್‌ ಕಣ್ಣಿಟ್ಟಿದ್ದ. ತನ್ನ ಸಹಚರರಿಂದ ಈ ಆಸ್ತಿಯನ್ನು ವಶಪಡಿಸಿ ಕೊಂಡು, ಥಿಯೇಟರ್‌ಗೆ ಬೀಗ ಜಡಿದಿದ್ದ.

ಈ ಸಂಬಂಧ ವೀರಾ ಗಾಂಧಿ ಸ್ಥಳೀಯ ಪೊಲೀಸರು ಮತ್ತು ಆಡಳಿತದ ಮೊರೆ ಹೋದರೂ ಪ್ರಯೋಜನವಾಗಿರಲಿಲ್ಲ. ಅಂತಿಮವಾಗಿ ಅವರು ಸೋನಿಯಾ ಗಾಂಧಿ ಅವರಿಗೆ ಈ ವಿಚಾರವನ್ನು ಮುಟ್ಟಿಸಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷರಾಗಿದ್ದರು. ನಂತರ ಸ್ಥಳೀಯ ಜಿಲ್ಲಾಡಳಿತದ ಮೂಲಕ ಪುನಃ ಈ ಆಸ್ತಿಯು ವೀರಾ ಗಾಂಧಿ ಅವರ ಕೈಸೇರಿತು. ಕೆಲ ವರ್ಷಗಳ ನಂತರ ವೀರಾ ಗಾಂಧಿ ಅವರು ಪ್ರಯಾಗ್‌ರಾಜ್‌ನಲ್ಲಿರುವ ತಮ್ಮ ಆಸ್ತಿಯನ್ನು ಮಾರಾಟ ಮಾಡಿದ್ದು, ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ.

ಗುಡ್ಡು ಗೆ ಹುಡುಕಾಟ: ಅತೀಕ್‌ ಸಹಚರ ಗುಡ್ಡು ಮುಸ್ಲಿಂ ಪತ್ತೆಗಾಗಿ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಒಡಿಶಾದಲ್ಲಿ ಬೀಡುಬಿಟ್ಟಿದೆ. ಈ ಸಂಬಂಧ ಬಾರ್ಗಾಡ್‌ನ‌ಲ್ಲಿ ವ್ಯಕ್ತಿಯೊಬ್ಬನನ್ನು 2 ದಿನಗಳ ಹಿಂದೆ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಅಸದ್‌ ಕಾಲಿಯಾ ಬಂಧನ
ಅತೀಕ್‌ನ ಬಲಗೈ ಬಂಟ ಅಸದ್‌ ಕಾಲಿಯಾನನ್ನು ಪ್ರಯಾಗ್‌ರಾಜ್‌ನಲ್ಲಿ ಉತ್ತರ ಪ್ರದೇಶ ಪೊಲೀ ಸರು ಬಂಧಿಸಿದ್ದು, ಆತನಿಂದ ದೇಸಿ ಬಂದೂಕು ಮತ್ತು ಸಜೀವ ಗುಂಡುಗಳನ್ನು ವಶಪಡಿಸಿ ಕೊಂಡಿದ್ದಾರೆ. ಈತ ಅತೀಕ್‌ನ ಎಲ್ಲ ರಿಯಲ್‌ ಎಸ್ಟೇಟ್‌ ದಂಧೆಗಳನ್ನು ನೋಡಿಕೊಳ್ಳುತ್ತಿದ್ದ. ಈತನ ತಲೆಗೆ ಉತ್ತರ ಪ್ರದೇಶ ಪೊಲೀಸರು 50,000 ರೂ. ಬಹುಮಾನ ಘೋಷಿಸಿದ್ದರು.

ಟಾಪ್ ನ್ಯೂಸ್

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

POCSO Act being misused against teens in consensual relationships; Allahabad High Court

ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್

1-mukul

TMC ಹಿರಿಯ ನಾಯಕ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.